Sunday, September 29, 2024
Sunday, September 29, 2024

ಪೂರ್ಣಪ್ರಜ್ಞಾ ಸಂಧ್ಯಾ ಕಾಲೇಜು ನ್ಯಾಕ್ ‘ಎ’ ಗ್ರೇಡ್ ಮಾನ್ಯತೆ

ಪೂರ್ಣಪ್ರಜ್ಞಾ ಸಂಧ್ಯಾ ಕಾಲೇಜು ನ್ಯಾಕ್ ‘ಎ’ ಗ್ರೇಡ್ ಮಾನ್ಯತೆ

Date:

ಉಡುಪಿ, ಜೂ.15: ಪೂರ್ಣಪ್ರಜ್ಞಾ ಸಂಧ್ಯಾ ಕಾಲೇಜು ನ್ಯಾಕ ನಾಲ್ಕನೇ ಆವೃತ್ತಿಯಲ್ಲಿ 3.14 ಸಿಜಿಪಿಎ ಪಡೆದು ಎ ಗ್ರೇಡ್ ಮಾನ್ಯತೆ ಪಡೆದುಕೊಂಡಿದೆ. ದಕ್ಷಿಣ ಭಾರತದಲ್ಲೇ ಅತ್ಯಧಿಕ ಅಂಕ ಪಡೆದ ಏಕೈಕ ಸಂಧ್ಯಾ ಕಾಲೇಜು ಇದಾಗಿದೆ. 57 ವರ್ಷಗಳ ಇತಿಹಾಸ ಇರುವ ಕರ್ನಾಟಕದ ಎರಡನೇ ಸಂಧ್ಯಾ ಕಾಲೇಜು ಈಗ ಕರ್ನಾಟಕದಲ್ಲೇ ಮುಂಚೂಣಿಯ ಸಂಧ್ಯಾ ಕಾಲೇಜು ಎಂಬ ಹಿರಿಮೆಯನ್ನ ಪೂರ್ಣಪ್ರಜ್ಞಾ ಸಂಧ್ಯಾ ಕಾಲೇಜು ಪಡೆದಿದೆ. ಸಂಸ್ಥೆಯ ಅಧ್ಯಕ್ಷರಾದ ಶ್ರೀ ಶ್ರೀ ಈಶಪ್ರೀಯ ತೀರ್ಥ ಸ್ವಾಮೀಜಿ, ಗೌರವ ಕಾರ್ಯದರ್ಶಿ ಸಿಎ. ಪ್ರಶಾಂತ ಹೊಳ್ಳ ಟಿ., ಗೌರವ ಕೋಶಾಧಿಕಾರಿ ಡಾ. ಜಿ.ಎಸ್. ಚಂದ್ರಶೇಖರ, ಆಡಳಿತ ಮಂಡಳಿಯ ಸದಸ್ಯರು, ಪ್ರಾಚಾರ್ಯರಾದ ಡಾ. ಸುಕನ್ಯಾ ಮೇರಿ, ಉಪಪ್ರಾಚಾರ್ಯರಾದ ವಿನಾಯಕ ಪೈ ಸಂತಸ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಗಣಿತನಗರ, ಸೆ.28: ಶಾಲಾ ಶಿಕ್ಷಣ ಇಲಾಖೆ(ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ ಜ್ಞಾನಸುಧಾ...

ಗುರುಪ್ರಸಾದ್ ಎ. ರವರಿಗೆ ಬೀಳ್ಕೊಡುಗೆ

ಮಣಿಪಾಲ, ಸೆ.28: ಸುಮಾರು 34 ವರ್ಷಗಳಿಂದ, ಮಣಿಪಾಲ ತಾಂತ್ರಿಕ ವಿದ್ಯಾಲಯದ ಇಲೆಕ್ಟ್ರಿಕಲ್...

ಪಂಡಿತ್ ದೀನ ದಯಾಳ್ ಉಪಾಧ್ಯಾಯ ಜನ್ಮದಿನಾಚರಣೆ

ಕಾಪು, ಸೆ.28: ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಪಂಡಿತ್ ದೀನ ದಯಾಳ್...

ಸಾಹಿತ್ಯದ ಓದಿನಿಂದ ವಿಕಸನ: ರಾಜೇಂದ್ರ ಭಟ್ ಕೆ

ಕಾರ್ಕಳ, ಸೆ.28: ಸಾಹಿತ್ಯದ ಓದಿನಿಂದ ನಮ್ಮ ಭಾಷೆ ಶುದ್ಧವಾಗುವುದರಿಂದ ಸಂವಹನ ಸುಲಭವಾಗುತ್ತದೆ....
error: Content is protected !!