Sunday, September 29, 2024
Sunday, September 29, 2024

ಚಾಂತಾರು ಅಗ್ರಹಾರ ರಸ್ತೆ 12 ಲಕ್ಷ ವೆಚ್ಚದಲ್ಲಿ ಕಾಮಗಾರಿಗೆ ಗುದ್ದಲಿ ಪೂಜೆ

ಚಾಂತಾರು ಅಗ್ರಹಾರ ರಸ್ತೆ 12 ಲಕ್ಷ ವೆಚ್ಚದಲ್ಲಿ ಕಾಮಗಾರಿಗೆ ಗುದ್ದಲಿ ಪೂಜೆ

Date:

ಬ್ರಹ್ಮಾವರ, ಜೂ.17: ಚಾಂತಾರ್ ಗ್ರಾಮದಲ್ಲಿ 12 ಲಕ್ಷ ವೆಚ್ಚದಲ್ಲಿ ನಡೆಯಲಿರುವ ಅಗ್ರಹಾರ ರಸ್ತೆ ಅಭಿವೃದ್ದಿ ಕಾಮಗಾರಿಗೆ ಶಾಸಕ ಯಶ್ ಪಾಲ್ ಸುವರ್ಣ ಗುದ್ದಲಿ ಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಅತೀ ಶೀಘ್ರದಲ್ಲೇ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು. ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿ ಗ್ರಾಮದ ಸಮಗ್ರ ಅಭಿವೃದ್ದಿಗೆ ಶಾಸಕನ ನೆಲೆಯಲ್ಲಿ ಸಹಕಾರದ ಆಶಯ ವ್ಯಕ್ತಪಡಿಸಿದರು.

ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರೇಮಾ ಶೆಟ್ಟಿ, ಉಪಾಧ್ಯಕ್ಷರಾದ ಶೋಭಾ ಪೂಜಾರಿ, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ರಾಜೀವ್ ಕುಲಾಲ್, ವಾರ್ಡ್ ಸದಸ್ಯರಾದ ದಿನೇಶ್, ವಸಂತಿ, ದಿವ್ಯ ಅಲ್ಮೆಡಾ, ಪಕ್ಷದ ಮುಖಂಡರಾದ ಬಿ. ಎನ್. ಶಂಕರ ಪೂಜಾರಿ, ನಿಶನ್ ರೈ ಹಾಗೂ ಗ್ರಾಮ ಪಂಚಾಯತ್ ಸದಸ್ಯರು, ಪಕ್ಷದ ಕಾರ್ಯಕರ್ತರು, ಸಾರ್ವಜನಿಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಗಣಿತನಗರ, ಸೆ.28: ಶಾಲಾ ಶಿಕ್ಷಣ ಇಲಾಖೆ(ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ ಜ್ಞಾನಸುಧಾ...

ಗುರುಪ್ರಸಾದ್ ಎ. ರವರಿಗೆ ಬೀಳ್ಕೊಡುಗೆ

ಮಣಿಪಾಲ, ಸೆ.28: ಸುಮಾರು 34 ವರ್ಷಗಳಿಂದ, ಮಣಿಪಾಲ ತಾಂತ್ರಿಕ ವಿದ್ಯಾಲಯದ ಇಲೆಕ್ಟ್ರಿಕಲ್...

ಪಂಡಿತ್ ದೀನ ದಯಾಳ್ ಉಪಾಧ್ಯಾಯ ಜನ್ಮದಿನಾಚರಣೆ

ಕಾಪು, ಸೆ.28: ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಪಂಡಿತ್ ದೀನ ದಯಾಳ್...

ಸಾಹಿತ್ಯದ ಓದಿನಿಂದ ವಿಕಸನ: ರಾಜೇಂದ್ರ ಭಟ್ ಕೆ

ಕಾರ್ಕಳ, ಸೆ.28: ಸಾಹಿತ್ಯದ ಓದಿನಿಂದ ನಮ್ಮ ಭಾಷೆ ಶುದ್ಧವಾಗುವುದರಿಂದ ಸಂವಹನ ಸುಲಭವಾಗುತ್ತದೆ....
error: Content is protected !!