Thursday, February 27, 2025
Thursday, February 27, 2025

ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಅಹ್ವಾನ

ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಅಹ್ವಾನ

Date:

ಉಡುಪಿ, ಜೂ.18: ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ 15 ಡಾ. ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯ ಹಾಗೂ 8 ಡಾ. ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯ ಸೇರಿದಂತೆ ಒಟ್ಟು 23 ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಹೆಚ್.ಎಂ.ಐ.ಎಸ್ ತಂತ್ರಾಂಶದ ಮೂಲಕ ಇಲಾಖಾ ವೆಬ್‌ಸೈಟ್ http://www.sw.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820- 2574892 ಹಾಗೂ ಉಡುಪಿ ದೂ.ಸಂಖ್ಯೆ: 0820-2528884, ಕುಂದಾಪುರ ದೂ.ಸಂಖ್ಯೆ: 08254-230609/ 298089 ಹಾಗೂ ಕಾರ್ಕಳ ದೂ.ಸಂಖ್ಯೆ: 08258-232133/ 298134 ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

2 COMMENTS

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

51 ವಯಸ್ಸಿನಲ್ಲೂ ಸ್ಪೋಟಕ ಆಟ; ಗತ ವೈಭವ ನೆನಪಿಸಿದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್

ಮುಂಬಯಿ, ಫೆ.26: ಮಂಗಳವಾರ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ...

ಮಹಾಕುಂಭ ವೈಭವ- 45 ದಿನಗಳಲ್ಲಿ 65 ಕೋಟಿಗೂ ಹೆಚ್ಚು ಭಕ್ತರು, 3 ಲಕ್ಷ ಕೋಟಿ ರೂ. ಆದಾಯ

ಪ್ರಯಾಗರಾಜ್, ಫೆ.26: ಬುಧವಾರ ಮಹಾಶಿವರಾತ್ರಿಯಂದು ಸಂಪನ್ನಗೊಂಡ ಮಹಾಕುಂಭಮೇಳ ಕಳೆದ 45 ದಿನಗಳಲ್ಲಿ...

ಜೆಇಇ ಬಿ ಆರ್ಕ್ ಮತ್ತು ಬಿ ಪ್ಲಾನಿಂಗ್ ಫಲಿತಾಂಶ: ಕ್ರಿಯೇಟಿವ್ ಸಾಧನೆ

ಉಡುಪಿ, ಫೆ.26: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್.ಟಿ.ಎ) ವತಿಯಿಂದ ನಡೆಸಲಾದ ಜೆಇಇ...

ಪರೀಕ್ಷಾ ತರಬೇತಿ

ಕುಂದಾಪುರ, ಫೆ.26: ಜೆಸಿಐ ಶಂಕರನಾರಾಯಣ ಹಾಗೂ ಸರಕಾರಿ ಪದವಿಪೂರ್ವ ಕಾಲೇಜು ಶಂಕರನಾರಾಯಣ...
error: Content is protected !!