Saturday, August 29, 2026
Saturday, August 29, 2026

ಕಾಲೇಜುಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಮುಂದುವರಿಕೆ

ಕಾಲೇಜುಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಮುಂದುವರಿಕೆ

Date:

ಉಡುಪಿ: ಪ್ರಸ್ತುತ ಜಿಲ್ಲೆಯಲ್ಲಿ ನಡೆಯುತ್ತಿರುವ ಹಿಜಾಬ್ – ಕೇಸರಿ ಶಾಲು ವಿವಾದದ ಹಿನ್ನೆಲೆ, ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಹಿತವನ್ನು ಕಾಪಾಡುವ ದೃಷ್ಟಿಯಿಂದ ಮಾ. 7 ರ ಬೆಳಗ್ಗೆ 6 ಗಂಟೆಯಿಂದ ಮಾರ್ಚ್ 12 ರ ಸಂಜೆ 6 ಗಂಟೆಯವರೆಗೆ ಜಿಲ್ಲೆಯ ಎಲ್ಲಾ ಪದವಿಪೂರ್ವ, ಪಾಲಿಟೆಕ್ನಿಕ್ ಮತ್ತು ಪದವಿ ಕಾಲೇಜುಗಳ ಸುತ್ತಮುತ್ತಲು 200ಮೀ. ಪ್ರದೇಶವನ್ನು ದಂಡ ಪ್ರಕ್ರಿಯೆ ಸಂಹಿತೆ ಕಲಂ 144 ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!