Wednesday, February 26, 2025
Wednesday, February 26, 2025

ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ವನಮಹೋತ್ಸವ

ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ವನಮಹೋತ್ಸವ

Date:

ಬೆಳ್ಮಣ್, ಜೂ.19: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್, ನೆಹರು ಯುವ ಕೇಂದ್ರ ಉಡುಪಿ, ಜೇಸಿಐ ಬೆಳ್ಮಣ್ಣು, ರೋಟರಿ ಸಮುದಾಯದಳ ಕೆಮ್ಮಣ್ಣು – ನಿಟ್ಟೆ ಸಹಯೋಗದಲ್ಲಿ ಸಂಘದ ರಂಗಮಂದಿರದ ಬಳಿ ಸಂಘದ ಅಧ್ಯಕ್ಷರಾದ ಬೀರೊಟ್ಟು ದಿನೇಶ್ ಪೂಜಾರಿ ಅವರ ಅಧ್ಯಕ್ಷತೆ ವಹಿಸಿ ಗಿಡ ನೆಡುವ ಮೂಲಕ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಬೆಳ್ಮಣ್ಣು ಜೇಸಿಐನ ಅಧ್ಯಕ್ಷರಾದ ಸರಿತಾ ದಿನೇಶ್ ಸುವರ್ಣ, ಪೂರ್ವಾಧ್ಯಕ್ಷ ದಿಣೇಶ್ ಸುವರ್ಣ, ನಿಟ್ಟೆ ಕೆಮ್ಮಣ್ಣು ರೋಟರಿ ಸಮುದಾಯದಳದ ಅಧ್ಯಕ್ಷರಾದ ಪ್ರದೀಪ್ ಸುವರ್ಣ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಸ್ಥಾಪಕಾಧ್ಯಕ್ಷರಾದ ಇನ್ನಾ ವಿಠಲ ಮೂಲ್ಯ ಪೂರ್ವಾಧ್ಯಕ್ಷರುಗಳಾದ ರಘುವೀರ್ ಶೆಟ್ಟಿ ಬೋಳ, ಆನಂದ ಪೂಜಾರಿ, ಸುರೇಶ್ ಕಾಸ್ರಬೈಲು, ಸತೀಶ್ ಪೂಜಾರಿ, ಉದಯ ಅಂಚನ್, ಕಾರ್ಯದರ್ಶಿ ವೀಣಾ ಪೂಜಾರಿ, ಮಹಿಳಾ ಸಂಘಟನಾ ಕಾರ್ಯದರ್ಶಿ ಪದ್ಮಶ್ರೀ ಪೂಜಾರಿ ವೇದಿಕೆಯಲ್ಲಿದ್ದರು. ಕೋಶಾಧಿಕಾರಿ ಆರತಿ, ಸದಸ್ಯರಾದ ಹರೀಶ್ ಪೂಜಾರಿ, ಲೀಲಾ ಪೂಜಾರಿ, ಹರಿಣಿ ಪೂಜಾರಿ, ಪುಷ್ಪ ಕುಲಾಲ್, ಸುದರ್ಶನ್ ಕುಂದರ್, ಸುಲೋಚನಾ ಕೋಟ್ಯಾನ್. ವೀಣಾ ಆಚಾರ್ಯ, ಅನ್ನಪೂರ್ಣ ಕಾಮತ್, ಯೋಗೀಶ್ ಆಚಾರ್ಯ ಮೊದಲಾದವರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

51 ವಯಸ್ಸಿನಲ್ಲೂ ಸ್ಪೋಟಕ ಆಟ; ಗತ ವೈಭವ ನೆನಪಿಸಿದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್

ಮುಂಬಯಿ, ಫೆ.26: ಮಂಗಳವಾರ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ...

ಮಹಾಕುಂಭ ವೈಭವ- 45 ದಿನಗಳಲ್ಲಿ 65 ಕೋಟಿಗೂ ಹೆಚ್ಚು ಭಕ್ತರು, 3 ಲಕ್ಷ ಕೋಟಿ ರೂ. ಆದಾಯ

ಪ್ರಯಾಗರಾಜ್, ಫೆ.26: ಬುಧವಾರ ಮಹಾಶಿವರಾತ್ರಿಯಂದು ಸಂಪನ್ನಗೊಂಡ ಮಹಾಕುಂಭಮೇಳ ಕಳೆದ 45 ದಿನಗಳಲ್ಲಿ...

ಜೆಇಇ ಬಿ ಆರ್ಕ್ ಮತ್ತು ಬಿ ಪ್ಲಾನಿಂಗ್ ಫಲಿತಾಂಶ: ಕ್ರಿಯೇಟಿವ್ ಸಾಧನೆ

ಉಡುಪಿ, ಫೆ.26: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್.ಟಿ.ಎ) ವತಿಯಿಂದ ನಡೆಸಲಾದ ಜೆಇಇ...

ಪರೀಕ್ಷಾ ತರಬೇತಿ

ಕುಂದಾಪುರ, ಫೆ.26: ಜೆಸಿಐ ಶಂಕರನಾರಾಯಣ ಹಾಗೂ ಸರಕಾರಿ ಪದವಿಪೂರ್ವ ಕಾಲೇಜು ಶಂಕರನಾರಾಯಣ...
error: Content is protected !!