ಉಡುಪಿ, ಜೂ.19: ಸಂಜೆ ಪ್ರಭ ಬೆಂಗಳೂರು, ಬೆಂಗಳೂರಿನ ರಾಜಾಜಿನಗರದ ಸ್ಪಂದನಾ ಸೇವಾ ಸಂಸ್ಥೆಯು ಕೊಡ ಮಾಡುವ ಯಶೋ ಮಾಧ್ಯಮ ಪ್ರಶಸ್ತಿಗೆ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಉಡುಪಿ ಜಿಲ್ಲೆಯ ಆಧ್ಯಕ್ಷರಾದ ರಾಜೇಶ್ ಶೆಟ್ಟಿ ಯವರು ಆಯ್ಕೆಯಾಗಿದ್ದಾರೆ. 22-06-2024 ರ ಶನಿವಾರ ಬೆಳಿಗ್ಗೆ ಉಡುಪಿ ಜಿಲ್ಲೆಯ ಕಲ್ಯಾಣಪುರದ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯುವ ಉಚಿತ ನೋಟ್ ಪುಸ್ತಕ ವಿತರಣಾ ಸಮಾರಂಭದಲ್ಲಿ ‘ಯಶೋ ಮಾಧ್ಯಮ-2024’ ಪ್ರಶಸ್ತಿಯನ್ನು ವಿತರಿಸಲಾಗುವುದು ಎಂದು ಆಯೋಜಕರ ಪ್ರಕಟಣೆ ತಿಳಿಸಿದೆ.
ಯಶೋ ಮಾಧ್ಯಮ-2024 ಪ್ರಶಸ್ತಿಗೆ ರಾಜೇಶ್ ಶೆಟ್ಟಿ ಆಯ್ಕೆ

ಯಶೋ ಮಾಧ್ಯಮ-2024 ಪ್ರಶಸ್ತಿಗೆ ರಾಜೇಶ್ ಶೆಟ್ಟಿ ಆಯ್ಕೆ
Date: