Saturday, August 29, 2026
Saturday, August 29, 2026

ಓಲೈಕೆಯ ಬಜೆಟ್: ಅಶೋಕ್ ಕುಮಾರ್ ಕೊಡವೂರು

ಓಲೈಕೆಯ ಬಜೆಟ್: ಅಶೋಕ್ ಕುಮಾರ್ ಕೊಡವೂರು

Date:

ಉಡುಪಿ: ಮಹಿಳೆಯರ ಮತಗಳನ್ನು ಕೇಂದ್ರೀಕೃತವಾಗಿರಿಸಿಕೊಂಡು ವಿಧವಾ ಮಾಸಾಶನ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರಿಗೆ ಅವಿವಾಹಿತ ಮಹಿಳೆಯರಿಗೆ, ವಿಚ್ಚೇದಿತ ಮಹಿಳೆಯರಿಗೆ ಸಹಾಯಧನ ಹೆಚ್ಚಳ ಗೊಳಿಸಲಾಗಿದೆ.

ಸಮುದಾಯದ ಓಲೈಕೆಗಾಗಿ ಎಲ್ಲಾ ನಿಗಮಗಳಿಗೆ ಅನುದಾನ
ಭರಪೂರ ಬಿಡುಗಡೆಗೊಳಿಸಲಾಗಿದೆ.ಮೇಕೆದಾಟು ಪಾದಯಾತ್ರೆಯ ಪರಿಣಾಮದಿಂದಾಗಿ ಬಜೆಟ್‌ನಲ್ಲಿ ಮೇಕೆದಾಟು ಯೋಜನೆಯೊಂದಿಗೆ ಭದ್ರ ಮೇಲ್ದಂಡೆ ಯೋಜನೆ, ಕಳಸಬಂಡೂರಿ ಹಾಗೂ ಕೃಷ್ಣ ಮೇಲ್ದಂಡೆ ಯೋಜನೆಗಳಿಗೂ ಅನುದಾನ ಬಿಡುಗಡೆಯಾಗಿದೆ.

ಕೊರತೆ ಬಜೆಟ್‌ನ ಮಂಡನೆಯೊಂದಿಗೆ ಅನುದಾನಗಳ ಬಿಡುಗಡೆಯು ಕಷ್ಟ ಸಾಧ್ಯವಾಗಲಿದೆ. ಉದ್ಯೋಗ ಹಾಗೂ ಅಭಿವೃದ್ಧಿ
ಯೋಜನೆಗಳನ್ನು ರೂಪಿಸದೆ ಅನುದಾನ ಬಿಡುಗಡೆಗೆ
ಸೀಮಿತವಾದ ಬಜೆಟ್ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ
ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!