Home ಸುದ್ಧಿಗಳು ಪ್ರಾದೇಶಿಕ ಸುಶ್ಮಿತಾ ‌ಆಚಾರ್ಯಗೆ ಮಿಸ್ ಕೋಸ್ಟಲ್ – 2024 ಕಿರೀಟ

ಸುಶ್ಮಿತಾ ‌ಆಚಾರ್ಯಗೆ ಮಿಸ್ ಕೋಸ್ಟಲ್ – 2024 ಕಿರೀಟ

165
0

ಉಡುಪಿ, ಜೂ.22: ಸುಶ್ಮಿತಾ ಆಚಾರ್ಯ ಅವರು ಈ ವರ್ಷದ ಮಿಸ್ ಕೋಸ್ಟಲ್ – 2024 ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಇವರು ಭರತನಾಟ್ಯ ಕಲಾವಿದೆಯೂ ಆಗಿದ್ದಾರೆ. ಈ ಮೊದಲು ಹಲವು ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಗೆದ್ದುಕೊಂಡಿದ್ದಾರೆ. ಸದ್ಯ ಸಾಫ್ಟ್ ವೇರ್ ಇಂಜಿನಿಯರ್ ಆಗಿ ವೃತ್ತಿ ಮಾಡುತ್ತಿರುವ ಇವರಿಗೆ ‘ಸುಜಾಸ್ ‘ನ ಜಯಲಕ್ಷ್ಮೀ ಮಾರ್ಗದರ್ಶನ ಮಾಡಿದ್ದರು. ಇವರು ಮುಲ್ಕಿಯ ಕೆ. ಸತೀಶ್ ಆಚಾರ್ಯ, ಸ್ವಾತಿ ಆಚಾರ್ಯ ದಂಪತಿ ಪುತ್ರಿ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.