ಉಡುಪಿ, ಜೂ.23: ಶ್ರೀ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರು ಪರ್ಯಾಯ ಶ್ರೀಪಾದರ ಅಪೇಕ್ಷೆಯಂತೆ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣ ದರ್ಶನ ಪಡೆದರು. ಪೂಜ್ಯ ಪರ್ಯಾಯ ಶ್ರೀಪಾದರು ಗೀತಾಮಂದಿರದಲ್ಲಿ ಶ್ರೀಗಳನ್ನು ಅಭಿನಂದಿಸಿದರು.
ಶ್ರೀಕೃಷ್ಣ ಮಠಕ್ಕೆ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಭೇಟಿ

ಶ್ರೀಕೃಷ್ಣ ಮಠಕ್ಕೆ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಭೇಟಿ
Date: