Thursday, October 22, 2026
Thursday, October 22, 2026

‘ರೀಸೆಂಟ್ ಟ್ರೆಂಡ್ಸ್ ಇನ್ ಹ್ಯೂಮನ್ ರಿಸೋರ್ಸ್ ಮ್ಯಾನೇಜ್ಮೆಂಟ್’ ವಿಶೇಷ ಉಪನ್ಯಾಸ

‘ರೀಸೆಂಟ್ ಟ್ರೆಂಡ್ಸ್ ಇನ್ ಹ್ಯೂಮನ್ ರಿಸೋರ್ಸ್ ಮ್ಯಾನೇಜ್ಮೆಂಟ್’ ವಿಶೇಷ ಉಪನ್ಯಾಸ

Date:

ಮಲ್ಪೆ, ಜೂ.28: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿಯ ವಾಣಿಜ್ಯಶಾಸ್ತ್ರ ಸ್ನಾತಕೋತ್ತರ ವಿಭಾಗ ಎಂ.ಕಾಂ ಅಡಿಯಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ನೆರವೇರಿತು. ಸಂಪನ್ಮೂಲ ವ್ಯಕ್ತಿಗಳಾಗಿ ಸ.ಪ್ರ.ದ. ಕಾಲೇಜು ಮುಡಿಪು ವಿಭಾಗ ಮುಖ್ಯಸ್ಥ ಹೈದರಾಲಿ ಇವರು ರೀಸೆಂಟ್ ಟ್ರೆಂಡ್ಸ್ ಇನ್ ಹ್ಯೂಮನ್ ರಿಸೋರ್ಸ್ ಮ್ಯಾನೇಜ್ಮೆಂಟ್ ಕುರಿತು ವಿಶೇಷ ಉಪನ್ಯಾಸ ನೀಡಿದರು. ಪ್ರಾಂಶುಪಾಲರಾದ ಪ್ರೊ. ಸುರೇಶ್ ರೈ ಕೆ. ಅಧ್ಯಕ್ಷತೆ ವಹಿಸಿದ್ದರು. ವಿಭಾಗ ಮುಖ್ಯಸ್ಥರಾದ ಟಿ.ಜಿ. ಭಟ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಭಾಗದ ಸಂಚಾಲಕರಾದ ಡಾ. ಉದಯ ಶೆಟ್ಟಿ ಕೆ., ಉಪನ್ಯಾಸಕಿಯರಾದ ಸ್ಮಿತಾ ಮತ್ತುಸೋನಿಯಾ ನೊರೋನ್ಹ ಉಪಸ್ಥಿತರಿದ್ದರು. ಎಂ.ಕಾಂ ವಿದ್ಯಾರ್ಥಿನಿ ಸುಷ್ಮಾ ಸ್ವಾಗತಿಸಿ, ಸ್ವೀಕೃತಿ ವಂದಿಸಿದರು. ತ್ರಿವೇಣಿ ನಿಂಜೂರು ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಐತಿಹಾಸಿಕ ಜಂಬೂ ಸವಾರಿ ಸಂಪನ್ನ

ಮೈಸೂರು, ಅ.21: ಮೈಸೂರು ದಸರಾ ಮಹೋತ್ಸವದ ವೈಭವದ ಪ್ರತೀಕವಾದ ಜಂಬೂಸವಾರಿಗೆ ಅರಮನೆ...

ಬನ್ನಿ ಬಂಗಾರವಾಗಲಿ, ನಾಡು ಸಮೃದ್ಧಿಯಾಗಲಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಮೈಸೂರು, ಅ.21: ಐತಿಹಾಸಿಕ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಸಂಭ್ರಮದ ಅಂಗವಾಗಿ,...

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ: ಚಂಡಿಕಾಯಾಗ, ಘಂಟಾನಾದ ಸೇವೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

ಕಾಪು, ಅ.21: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವದ...
error: Content is protected !!