Thursday, October 22, 2026
Thursday, October 22, 2026

ಜ್ಞಾನಸುಧಾ: ನಾಡಪ್ರಭು ಕೆಂಪೇಗೌಡ ಜಯಂತಿ

ಜ್ಞಾನಸುಧಾ: ನಾಡಪ್ರಭು ಕೆಂಪೇಗೌಡ ಜಯಂತಿ

Date:

ಗಣಿತನಗರ, ಜೂ.28: ಕಾರ್ಕಳ ಜ್ಞಾನಸುಧಾ ಆಂಗ್ಲಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ನಾಡಪ್ರಭು ಜಯಂತಿಯನ್ನು ಆಚರಿಸಲಾಯಿತು. ವಿದ್ಯಾರ್ಥಿಗಳಿಗೆ ಕೆಂಪೇಗೌಡರ ಜೀವನದ ಸಂಕ್ಷಿಪ್ತ ಪರಿಚಯವನ್ನು ಮಾಡಿಕೊಡಲಾಯಿತು. ಕಾರ್ಕಳ ಜ್ಞಾನಸುಧಾ ಆಂಗ್ಲಮಾಧ್ಯಮ ಪ್ರೌಢಶಾಲೆಯ ಉಪಪ್ರಾಂಶುಪಾಲೆ ವಾಣಿ ಕೆ., ಅಕಾಡೆಮಿಕ್ ಅಡ್ವೆಸರ್ ಶಾರದಾ ಆಂಬರೀಶ್ ಸಹಿತ ಬೋಧಕ – ಬೋಧಕೇತರ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. ಸಹಶಿಕ್ಷಕಿ ಪ್ರಿಯಾ ನಿರೂಪಿಸಿ, ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಐತಿಹಾಸಿಕ ಜಂಬೂ ಸವಾರಿ ಸಂಪನ್ನ

ಮೈಸೂರು, ಅ.21: ಮೈಸೂರು ದಸರಾ ಮಹೋತ್ಸವದ ವೈಭವದ ಪ್ರತೀಕವಾದ ಜಂಬೂಸವಾರಿಗೆ ಅರಮನೆ...

ಬನ್ನಿ ಬಂಗಾರವಾಗಲಿ, ನಾಡು ಸಮೃದ್ಧಿಯಾಗಲಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಮೈಸೂರು, ಅ.21: ಐತಿಹಾಸಿಕ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಸಂಭ್ರಮದ ಅಂಗವಾಗಿ,...

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ: ಚಂಡಿಕಾಯಾಗ, ಘಂಟಾನಾದ ಸೇವೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

ಕಾಪು, ಅ.21: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವದ...
error: Content is protected !!