Monday, May 4, 2026
Monday, May 4, 2026

ಕ್ಲೀನ್ ಇಂಡಿಯಾ ಅಭಿಯಾನ- ಸ್ವಚ್ಛ ಭಾರತ್ ಫ್ರೆಂಡ್ಸ್ ತೃತೀಯ

ಕ್ಲೀನ್ ಇಂಡಿಯಾ ಅಭಿಯಾನ- ಸ್ವಚ್ಛ ಭಾರತ್ ಫ್ರೆಂಡ್ಸ್ ತೃತೀಯ

Date:

ಉಡುಪಿ: ಭಾರತ ಸರ್ಕಾರ, ನೆಹರು ಯುವ ಕೇಂದ್ರ ಉಡುಪಿ ವತಿಯಿಂದ ಜಿಲ್ಲಾಮಟ್ಟದ ಕ್ಲೀನ್ ಇಂಡಿಯಾ ಅಭಿಯಾನದಲ್ಲಿ ಸ್ವಚ್ಛ ಭಾರತ್ ಫ್ರೆಂಡ್ಸ್ ತೃತೀಯ ಸ್ಥಾನವನ್ನು ಪಡೆದಿದೆ.

ಇಂದು ಪೂರ್ಣಪ್ರಜ್ಞ ಕಾಲೇಜು ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಪ್ರಶಸ್ತಿ ಪ್ರದಾನ ಮಾಡಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ನೆಹರು ಯುವ ಕೇಂದ್ರ ಜಿಲ್ಲಾ ಯುವ ಅಧಿಕಾರಿ ವಿಲ್ಫ್ರೆಡ್ ಡಿಸೋಜ, ಸ್ವಚ್ಛ ಭಾರತ್ ಫ್ರೆಂಡ್ಸ್ ಸದಸ್ಯರಾದ ಜಗದೀಶ್ ಶೆಟ್ಟಿ, ರಾಘವೇಂದ್ರ ಪ್ರಭು ಕರ್ವಾಲು, ಉದಯ ನಾಯ್ಕ್, ಜ್ಯೋತಿ, ಡಾ. ವಿಜಯ್ ನೆಗಳೂರು, ರಫೀಕ್ ಖಾನ್, ರಕ್ಷಿತ್ ಕುಮಾರ್ ವಂಡ್ಸೆ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಟಪಾಡಿ: ನೂತನವಾಗಿ ಆರಂಭಗೊಂಡ ಸಾರಿಗೆ ಬಸ್ಸಿಗೆ ಸಂಭ್ರಮದ ಸ್ವಾಗತ

ಬ್ರಹ್ಮಾವರ, ಮೇ 4: ಬ್ರಹ್ಮವಾರ ಮಟಪಾಡಿ ನೀಲಾವರ ಮಾರ್ಗವಾಗಿ ತೆರಳುವ ಉಡುಪಿ...

ವಿದ್ಯಾರ್ಥಿಗಳೇ ನಿಮ್ಮ ಕನಸು ದೊಡ್ಡದಾಗಿರಲಿ: ಸಟ್ವಾಡಿ ವಿಜಯ ಶೆಟ್ಟಿ

ಕುಂದಾಪುರ, ಮೇ 4: ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿ ಆಹ್ವಾನಿತ...
error: Content is protected !!