Tuesday, September 8, 2026
Tuesday, September 8, 2026

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್: ಸಹಾಯಧನದ ಚೆಕ್ ವಿತರಣೆ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್: ಸಹಾಯಧನದ ಚೆಕ್ ವಿತರಣೆ

Date:

ಮಂಗಳೂರು, ಜೂ.30: ಪಟ್ಲ ಯಕ್ಷಾಶ್ರಯ ಯೋಜನೆಯಡಿಯಲ್ಲಿ ನಿರ್ಮಾಣವಾಗುತ್ತಿರುವ ಮನೆಗಳಿಗೆ, ಹಾಗೂ ಕಲಾವಿದರ ತುರ್ತು ಆರೋಗ್ಯ ಚಿಕಿತ್ಸಾ ವೆಚ್ಚಕ್ಕೆ ಸುಮಾರು 20 ಲಕ್ಷ ರೂಪಾಯಿ ಮೊತ್ತದ ಚೆಕ್ಕನ್ನು ವಿತರಿಸಲಾಯಿತು.

ಸಿಎಸುದೇಶ್ ಕುಮಾರ್ ರೈ ಇವರ ಕಛೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಒಟ್ಟು 15 ಮಂದಿ ಕಲಾವಿದರಿಗೆ (ಬಡಗುತಿಟ್ಟು 9+ ತೆಂಕುತಿಟ್ಟು 5+ ದೈವಾರಾಧನಾ ಕಲಾವಿದ 1) ಸ್ಥಾಪಕಾಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿಯವರು ಚೆಕ್ ವಿತರಿಸಿದರು. ಕೇಂದ್ರೀಯ ಸಮಿತಿ ಪದಾಧಿಕಾರಿಗಳಾದ ಸಿಎ ಸುದೇಶ್ ಕುಮಾರ್ ರೈ, ಪುರುಷೋತ್ತಮ ಭಂಡಾರಿ ಅಡ್ಯಾರ್, ಕದ್ರಿ ನವನೀತ ಶೆಟ್ಟಿ, ಪ್ರದೀಪ ಆಳ್ವ ಕದ್ರಿ, ರವಿ ಶೆಟ್ಟಿ ಅಶೋಕನಗರ, ಬಾಳ ಜಗನ್ನಾಥ ಶೆಟ್ಟಿ, ಡಾ. ಪ್ರಖ್ಯಾತ್ ಶೆಟ್ಟಿ, ಸಿಎ ವೃಂದಾ ಕೊನ್ನಾರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿಯಲ್ಲಿ ಕೇರಳದ ಸಾಂಸ್ಕೃತಿಕ ವೈಭವ: ಓಣಂ ಸಂಭ್ರಮಕ್ಕೆ ಮನಸೋತ ಕರಾವಳಿಗರು

ಉಡುಪಿ, ಸೆ.7: ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಮಹೋತ್ಸವದ ಸಂಭ್ರಮದ ನಡುವೆಯೇ...

ಕ್ರಿಯೇಟಿವ್ ಗುರುದೇವೋಭವ: ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಭಾಗಿ

ಕಾರ್ಕಳ, ಸೆ.7: ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಕ್ರಿಯೇಟಿವ್...

ಸರಸ್ವತಿ ವಿದ್ಯಾಲಯದಲ್ಲಿ ಇ ವೇಸ್ಟ್ ಮ್ಯಾನೇಜ್ಮೆಂಟ್ ಕಾರ್ಯಕ್ರಮ

ಗಂಗೊಳ್ಳಿ, ಸೆ.7: ಇ ತ್ಯಾಜ್ಯಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡುವುದು ಹೇಗೆ...

ತ್ರಿಶಾ ವಿದ್ಯಾ ಪಿಯು ಕಾಲೇಜು ಕಟಪಾಡಿ: ಕಾಪು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಕಟಪಾಡಿ, ಸೆ.7: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ತ್ರಿಶಾ...
error: Content is protected !!