Tuesday, September 8, 2026
Tuesday, September 8, 2026

ಕಲ್ಸಂಕ ತೋಡಿಗೆ ಸುರಕ್ಷತಾ ತಡೆಗೋಡೆ ನಿರ್ಮಿಸಲು ಅಧಿಕಾರಿಗಳಿಗೆ ಯಶ್ಪಾಲ್ ಸುವರ್ಣ ಸೂಚನೆ

ಕಲ್ಸಂಕ ತೋಡಿಗೆ ಸುರಕ್ಷತಾ ತಡೆಗೋಡೆ ನಿರ್ಮಿಸಲು ಅಧಿಕಾರಿಗಳಿಗೆ ಯಶ್ಪಾಲ್ ಸುವರ್ಣ ಸೂಚನೆ

Date:

ಉಡುಪಿ, ಜೂ.30: ಕಲ್ಸಂಕದಿಂದ ಕೃಷ್ಣಮಠದ ಪಾರ್ಕಿಂಗ್ ಸಂಪರ್ಕಿಸುವ ರಸ್ತೆಯ ಇಕ್ಕೆಲಗಳ ತೋಡಿಗೆ ತಕ್ಷಣ ಸುರಕ್ಷತಾ ತಡೆಗೋಡೆ ನಿರ್ಮಿಸಲು ಕ್ರಮ ವಹಿಸುವಂತೆ ನಗರಸಭೆ ಅಧಿಕಾರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಸೂಚನೆ ನೀಡಿದರು.

ಕೆಲವು ದಿನಗಳ ಹಿಂದೆ ರಿಕ್ಷಾ ತೋಡಿಗೆ ಬಿದ್ದ ಘಟನೆ ಹಿನ್ನೆಲೆಯಲ್ಲಿ ದಿನಂಪ್ರತಿ ಸಾವಿರಾರು ಮಂದಿ ಸಂಚರಿಸುವ ರಸ್ತೆ ಸಂಚಾರದ ಸುರಕ್ಷತೆ ದೃಷ್ಟಿಯಿಂದ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಶಿಥಿಲಗೊಂಡಿರುವ ತೋಡಿನ ಬದಿಗಳ ಮರು ನಿರ್ಮಾಣಕ್ಕೆ ಸಣ್ಣ ನೀರಾವರಿ ಇಲಾಖೆ ಮೂಲಕ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು. ನಗರಸಭೆಯ ಸದಸ್ಯರಾದ ಗಿರೀಶ್ ಅಂಚನ್, ಬಾಲಕೃಷ್ಣ ಶೆಟ್ಟಿ, ನಗರಸಭೆ ಎಇಇ ದುರ್ಗಾಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿಯಲ್ಲಿ ಕೇರಳದ ಸಾಂಸ್ಕೃತಿಕ ವೈಭವ: ಓಣಂ ಸಂಭ್ರಮಕ್ಕೆ ಮನಸೋತ ಕರಾವಳಿಗರು

ಉಡುಪಿ, ಸೆ.7: ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಮಹೋತ್ಸವದ ಸಂಭ್ರಮದ ನಡುವೆಯೇ...

ಕ್ರಿಯೇಟಿವ್ ಗುರುದೇವೋಭವ: ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಭಾಗಿ

ಕಾರ್ಕಳ, ಸೆ.7: ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಕ್ರಿಯೇಟಿವ್...

ಸರಸ್ವತಿ ವಿದ್ಯಾಲಯದಲ್ಲಿ ಇ ವೇಸ್ಟ್ ಮ್ಯಾನೇಜ್ಮೆಂಟ್ ಕಾರ್ಯಕ್ರಮ

ಗಂಗೊಳ್ಳಿ, ಸೆ.7: ಇ ತ್ಯಾಜ್ಯಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡುವುದು ಹೇಗೆ...

ತ್ರಿಶಾ ವಿದ್ಯಾ ಪಿಯು ಕಾಲೇಜು ಕಟಪಾಡಿ: ಕಾಪು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಕಟಪಾಡಿ, ಸೆ.7: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ತ್ರಿಶಾ...
error: Content is protected !!