Tuesday, September 8, 2026
Tuesday, September 8, 2026

ಮಾದಕ ದ್ರವ್ಯದ ವಿರುದ್ಧ ಅರಿವು ಮೂಡಿಸಲು ಯುವಜನರು ತೊಡಗಿಸಿಕೊಳ್ಳಬೇಕು: ಪಿಎಸ್ಐ ಬಸವರಾಜ ಕನಶೆಟ್ಟಿ

ಮಾದಕ ದ್ರವ್ಯದ ವಿರುದ್ಧ ಅರಿವು ಮೂಡಿಸಲು ಯುವಜನರು ತೊಡಗಿಸಿಕೊಳ್ಳಬೇಕು: ಪಿಎಸ್ಐ ಬಸವರಾಜ ಕನಶೆಟ್ಟಿ

Date:

ಗಂಗೊಳ್ಳಿ, ಜೂ.30: ಈಗಿನ ಯುವಜನತೆಗೆ ಮಾದಕ ದ್ರವ್ಯ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗೆಗೆ ಸಮಗ್ರ ಅರಿವು ಇರಬೇಕು. ಸಮಾಜದಲ್ಲಿ ಈ ವಿಚಾರದ ಬಗ್ಗೆ ಅರಿವು ಮೂಡಿಸುವಂತಹ ಕಾರ್ಯಕ್ರಮಗಳಲ್ಲಿ ತಮ್ಮನ್ನು ಸ್ವಯಂ ಪ್ರೇರಿತರಾಗಿ ತೊಡಗಿಸಿಕೊಳ್ಳಬೇಕು ಎಂದು ಗಂಗೊಳ್ಳಿಯ ಆರಕ್ಷಕ ಠಾಣೆಯ ಕ್ರೈಂ ಪಿಎಸ್ಐ ಬಸವರಾಜ ಕನಶೆಟ್ಟಿ ಹೇಳಿದರು. ಉಡುಪಿ ಜಿಲ್ಲಾ ಪೊಲೀಸ್ ಕುಂದಾಪುರ ಉಪ ವಿಭಾಗ, ಗಂಗೊಳ್ಳಿ ಆರಕ್ಷಕ ಠಾಣೆ ಮತ್ತು ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಜಂಟಿ ಆಶ್ರಯದಲ್ಲಿ ಗಂಗೊಳ್ಳಿಯ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ಮಾದಕ ದ್ರವ್ಯ ವಿರೋಧಿ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ ಸಿ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಸ್ವಾಗತಿಸಿ, ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಸುಗುಣ ಆರ್ ಕೆ ವಂದಿಸಿದರು. ವಿದ್ಯಾರ್ಥಿನಿ ಟ್ರೆನಿಟಾ ರೆಬೆಲ್ಲೋ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿಯಲ್ಲಿ ಕೇರಳದ ಸಾಂಸ್ಕೃತಿಕ ವೈಭವ: ಓಣಂ ಸಂಭ್ರಮಕ್ಕೆ ಮನಸೋತ ಕರಾವಳಿಗರು

ಉಡುಪಿ, ಸೆ.7: ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಮಹೋತ್ಸವದ ಸಂಭ್ರಮದ ನಡುವೆಯೇ...

ಕ್ರಿಯೇಟಿವ್ ಗುರುದೇವೋಭವ: ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಭಾಗಿ

ಕಾರ್ಕಳ, ಸೆ.7: ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಕ್ರಿಯೇಟಿವ್...

ಸರಸ್ವತಿ ವಿದ್ಯಾಲಯದಲ್ಲಿ ಇ ವೇಸ್ಟ್ ಮ್ಯಾನೇಜ್ಮೆಂಟ್ ಕಾರ್ಯಕ್ರಮ

ಗಂಗೊಳ್ಳಿ, ಸೆ.7: ಇ ತ್ಯಾಜ್ಯಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡುವುದು ಹೇಗೆ...

ತ್ರಿಶಾ ವಿದ್ಯಾ ಪಿಯು ಕಾಲೇಜು ಕಟಪಾಡಿ: ಕಾಪು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಕಟಪಾಡಿ, ಸೆ.7: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ತ್ರಿಶಾ...
error: Content is protected !!