Sunday, January 19, 2025
Sunday, January 19, 2025

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ

Date:

ಉಡುಪಿ, ಜೂ.30: ರಾಷ್ಟ್ರೀಯ ಹೆದಾರಿ 169 ಎ ರ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ಮಳೆ ಮತ್ತು ಭಾರಿ ವಾಹನಗಳ ಓಡಾಟದಿಂದಾಗಿ ಅಲ್ಲಲ್ಲಿ ರಸ್ತೆ ಬದಿಯಲ್ಲಿ ಭೂಕುಸಿತ ಆಗುವ ಸಂಭವವಿರುವ ಹಿನ್ನೆಲೆ, ಸೆಪ್ಟಂಬರ್ 15 ರವರೆಗೆ ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಾಮಳಿಗಳು 1989ರ ಕಲಂ 221(ಎ)(2) (5) ರ ಅನ್ವಯ ಸದರಿ ರಸ್ತೆಯಲ್ಲಿ ಲಘು ವಾಹನ ಸಂಚಾರಕ್ಕೆ ಮಾತ್ರ ಅನುವು ಮಾಡಿ, ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶ ಹೊರಡಿಸಿರುತ್ತಾರೆ.

ಪರ್ಯಾಯ ಮಾರ್ಗ: ತೀರ್ಥಹಳ್ಳಿಯಿಂದ ಉಡುಪಿಗೆ ಚಲಿಸುವ ಭಾರಿ ವಾಹನಗಳು ತೀರ್ಥಹಳ್ಳಿ-ಮಾಸ್ತಿಕಟ್ಟೆ-ಸಿದ್ದಾಪುರ- ಕುಂದಾಪುರ ಮಾರ್ಗವಾಗಿ ಉಡುಪಿಗೆ ಚಲಿಸುವಂತೆ ಹಾಗೂ ಉಡುಪಿಯಿಂದ ತೀರ್ಥಹಳ್ಳಿ ಮಾರ್ಗವಾಗಿ ಚಲಿಸುವ ಭಾರಿ ವಾಹನಗಳು ಉಡುಪಿ-ಕುಂದಾಪುರ- ಸಿದ್ದಾಪುರ-ಮಾಸ್ತಿಕಟ್ಟೆ ಮಾರ್ಗವಾಗಿ ತೀರ್ಥಹಳ್ಳಿಗೆ ಚಲಿ¸ಸುವಂತೆ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!