Friday, May 15, 2026
Friday, May 15, 2026

ಅಗ್ನಿಪಥ್ ಪರೀಕ್ಷೆಗೆ ನೋಂದಣಿ

ಅಗ್ನಿಪಥ್ ಪರೀಕ್ಷೆಗೆ ನೋಂದಣಿ

Date:

ಉಡುಪಿ, ಜೂ.30: ಅಗ್ನಿಪಥ್ ಯೋಜನೆಯ ಅಡಿಯಲ್ಲಿ ಭಾರತೀಯ ವಾಯುಪಡೆಯಲ್ಲಿ ಸೇವೆ ಸಲ್ಲಿಸಲು ಆನ್‌ಲೈನ್ ಪರೀಕ್ಷೆಗೆ ಪೂರ್ವ ನೋಂದಣಿ ಪ್ರಕ್ರಿಯೆಯು ಪ್ರಾರಂಭವಾಗಿದ್ದು. ಆಸಕ್ತ ಅರ್ಜಿದಾರರು ಜುಲೈ 8 ರಿಂದ ಜುಲೈ 28 ರವರೆಗೆ ವೆಬ್‌ಸೈಟ್ http://agnipathvayu.cdac.in ಮೂಲಕ ನೋಂದಣಿ ಮಾಡಿಕೊಳ್ಳಲು ಅವಿವಾಹಿತ ಯುವಕ-ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು 2004 ರ ಜುಲೈ 3 ರಿಂದ 2008 ರ ಜನವರಿ 3 ರ ನಡುವೆ ಜನಿಸಿರಬೇಕು. ಪಿಯುಸಿಯಲ್ಲಿ ಕಲಾ, ಕಲೆ, ವಾಣಿಜ್ಯ, ವಿಜ್ಞಾನ, ಮತ್ತು ಡಿಪ್ಲೋಮಾ ಯಾವುದೇ ವಿಷಯಗಳಲ್ಲಿ ಕನಿಷ್ಠ ಶೇಕಡಾ 50% ಮತ್ತು ಇಂಗ್ಲೀಷ್ ವಿಷಯದಲ್ಲಿ ಶೇಕಡಾ 50% ಅಂಕಗಳೊಂದಿಗೆ ಉತ್ತೀರ್ಣರಾದ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದಿ,್ರ ಮಣಿಪಾಲ ಉಡುಪಿ ಅಥವಾ ವೆಬೆಸೈಟ್ https://careerindianairforce.cdac.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಎರಡನೇ ಆವೃತ್ತಿಯ ಎಸ್.ಆರ್.ಎಸ್ ಪ್ರೀಮಿಯರ್ ಲೀಗ್ 2026

ಬಾರಕೂರು, ಮೇ 15: ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರಕಾರಿ...

ಗೋಪಾಲಪುರ ಗರಡಿಮಜಲು ರಸ್ತೆಯ ಬದಿ ನಿರಂತರವಾಗಿ ತ್ಯಾಜ್ಯ ಎಸೆಯುವ ಕಿಡಿಗೇಡಿಗಳು

ಉಡುಪಿ, ಮೇ 14: ಉಡುಪಿ ಜಿಲ್ಲೆ ಸ್ವಚ್ಛತೆಯಲ್ಲಿ ರಾಜ್ಯಮಟ್ಟದಲ್ಲೇ ಹೆಸರು ಗಳಿಸಿದೆ....

ಶ್ರೀಕೃಷ್ಣ ಮಠಕ್ಕೆ ಆನಂದ ಗುರೂಜಿ ಭೇಟಿ

ಉಡುಪಿ, ಮೇ 14: ಜೀ ಕನ್ನಡ ವಾಹಿನಿಯ ಮಹರ್ಷಿವಾಣಿ ಖ್ಯಾತಿಯ ಡಾ....

ಕಾಳಾವರ ವರದರಾಜ ಕಾಲೇಜು ವಾರ್ಷಿಕೋತ್ಸವ

ಕೋಟೇಶ್ವರ, ಮೇ 14: ದೃಢತೆಯಿಂದ ಕೂಡಿದ ಅವಿರತವಾದ ಪರಿಶ್ರಮ, ತಾಳ್ಮೆ ಮತ್ತು...
error: Content is protected !!