ಕುಂದಾಪುರ, ಜೂ.30: ಕುಂಭಾಶಿಯ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ ನೀಡಿ ದೇವರಿಗೆ ಪ್ರಾರ್ಥನೆ ಸಲ್ಲಿಸಿ, ನಾಡಿನ ಸಮೃದ್ಧಿಗಾಗಿ ಪ್ರಾರ್ಥಿಸಿದರು. ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಸಚಿವೆಯನ್ನು ಸನ್ಮಾನಿಸಲಾಯಿತು. ಕಾಂಗ್ರೆಸ್ ಮುಖಂಡರಾದ ಕಿಶನ್ ಹೆಗ್ಡೆ ಕೊಳ್ಕೆಬೈಲು, ರಾಜು ಪೂಜಾರಿ, ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು, ಮುಂತಾದವರು ಉಪಸ್ಥಿತರಿದ್ದರು.
ಆನೆಗುಡ್ಡೆ ದೇವಳಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ

ಆನೆಗುಡ್ಡೆ ದೇವಳಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ
Date: