Friday, May 15, 2026
Friday, May 15, 2026

ಮಾ.10- ಉಡುಪಿ ನಗರಸಭೆ ಬಜೆಟ್ ತಯಾರಿ ಸಾರ್ವಜನಿಕ ಸಮಾಲೋಚನಾ ಸಭೆ

ಮಾ.10- ಉಡುಪಿ ನಗರಸಭೆ ಬಜೆಟ್ ತಯಾರಿ ಸಾರ್ವಜನಿಕ ಸಮಾಲೋಚನಾ ಸಭೆ

Date:

ಉಡುಪಿ: ಉಡುಪಿ ನಗರಸಭೆಯ 2022-23 ನೇ ಸಾಲಿನ ಬಜೆಟ್ ತಯಾರಿಯ ಬಗ್ಗೆ ನಗರಸಭಾ ವ್ಯಾಪ್ತಿಯಲ್ಲಿ ಕೈಗೊಳ್ಳಬೇಕಾದ ಅವಶ್ಯಕ ಅಭಿವೃದ್ಧಿ ಕೆಲಸ ಕಾರ್ಯಗಳ ವಿಚಾರ ವಿನಿಮಯಗಳ ಕುರಿತ ಪೂರ್ವಭಾವಿ ಸಾರ್ವಜನಿಕ 

ಸಮಾಲೋಚನಾ ಸಭೆಯು ಮಾರ್ಚ್ 10 ರಂದು ಮಧ್ಯಾಹ್ನ 3.30 ಕ್ಕೆ ನಗರಸಭೆಯ ಸತ್ಯಮೂರ್ತಿ ಸಭಾಂಗಣದಲ್ಲಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಸಾರ್ವಜನಿಕರು ಸಭೆಯಲ್ಲಿ ಭಾಗವಹಿಸಿ, ನಗರಸಭೆಯ ಸರ್ವಾಂಗೀಣ ಅಭಿವೃದ್ಧಿಗೆ ಸಲಹೆ ಸೂಚನೆಗಳನ್ನು ನೀಡುವಂತೆ ನಗರಸಭೆ ಪೌರಾಯುಕ್ತರ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಎರಡನೇ ಆವೃತ್ತಿಯ ಎಸ್.ಆರ್.ಎಸ್ ಪ್ರೀಮಿಯರ್ ಲೀಗ್ 2026

ಬಾರಕೂರು, ಮೇ 15: ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರಕಾರಿ...

ಗೋಪಾಲಪುರ ಗರಡಿಮಜಲು ರಸ್ತೆಯ ಬದಿ ನಿರಂತರವಾಗಿ ತ್ಯಾಜ್ಯ ಎಸೆಯುವ ಕಿಡಿಗೇಡಿಗಳು

ಉಡುಪಿ, ಮೇ 14: ಉಡುಪಿ ಜಿಲ್ಲೆ ಸ್ವಚ್ಛತೆಯಲ್ಲಿ ರಾಜ್ಯಮಟ್ಟದಲ್ಲೇ ಹೆಸರು ಗಳಿಸಿದೆ....

ಶ್ರೀಕೃಷ್ಣ ಮಠಕ್ಕೆ ಆನಂದ ಗುರೂಜಿ ಭೇಟಿ

ಉಡುಪಿ, ಮೇ 14: ಜೀ ಕನ್ನಡ ವಾಹಿನಿಯ ಮಹರ್ಷಿವಾಣಿ ಖ್ಯಾತಿಯ ಡಾ....

ಕಾಳಾವರ ವರದರಾಜ ಕಾಲೇಜು ವಾರ್ಷಿಕೋತ್ಸವ

ಕೋಟೇಶ್ವರ, ಮೇ 14: ದೃಢತೆಯಿಂದ ಕೂಡಿದ ಅವಿರತವಾದ ಪರಿಶ್ರಮ, ತಾಳ್ಮೆ ಮತ್ತು...
error: Content is protected !!