Thursday, February 27, 2025
Thursday, February 27, 2025

ಉಡುಪಿ: ಮೆಸ್ಕಾಂ ವಾಹನ ಜಾಥಾ

ಉಡುಪಿ: ಮೆಸ್ಕಾಂ ವಾಹನ ಜಾಥಾ

Date:

ಉಡುಪಿ, ಜು.5: ಮೆಸ್ಕಾಂ ವಿಭಾಗದ ವತಿಯಿಂದ ರಾಷ್ಟ್ರೀಯ ವಿದ್ಯುತ್ ಸುರಕ್ಷತಾ ಸಪ್ತಾಹ-2024 ರ ಅಂಗವಾಗಿ ಸಾರ್ವಜನಿಕರಿಗೆ ವಿದ್ಯುತ್ ಸುರಕ್ಷತೆಯ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಮೆಸ್ಕಾಂ ಸಿಬ್ಬಂದಿಗಳು ಹಾಗೂ ವಾಹನ ಸಮೇತ ಜಾಥಾಕ್ಕೆ ಮೆಸ್ಕಾಂನ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಸನ್ನ ಕುಮಾರ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಗಣರಾಜ್ ಭಟ್, ಮೆಸ್ಕಾಂ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಜಾಥಾವು ಮೆಸ್ಕಾಂ ಉಡುಪಿ ವಿಭಾಗೀಯ ಕಚೇರಿಯಿಂದ ಪ್ರಾರಂಭಗೊಂಡು ಮಿತ್ರ ನರ್ಸಿಂಗ್ ಹೋಂ-ಡಯಾನಾ ಸರ್ಕಲ್- ಕೆ.ಎಂ.ಮಾರ್ಗವಾಗಿ ಸರ್ವಿಸ್ ಬಸ್ ಸ್ಟ್ಯಾಂಡ್‌ವರೆಗೆ ಸಾಗಿತು. ಜಾಥಾದಲ್ಲಿ ವಿದ್ಯುತ್ ಸುರಕ್ಷತೆಯ ಕುರಿತು ಧ್ವನಿವರ್ಧಕಗಳ ಮೂಲಕ ಜಾಗೃತಿ ಮೂಡಿಸಲಾಯಿತು. ವಿದ್ಯುತ್ ಸುರಕ್ಷೆಯ ಮಾಹಿತಿಯನ್ನು ಹೊಂದಿರುವ ಭಿತ್ತಿ ಪತ್ರವನ್ನು ಸಾರ್ವಜನಿಕರಿಗೆ ವಿತರಿಸಲಾಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

51 ವಯಸ್ಸಿನಲ್ಲೂ ಸ್ಪೋಟಕ ಆಟ; ಗತ ವೈಭವ ನೆನಪಿಸಿದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್

ಮುಂಬಯಿ, ಫೆ.26: ಮಂಗಳವಾರ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ...

ಮಹಾಕುಂಭ ವೈಭವ- 45 ದಿನಗಳಲ್ಲಿ 65 ಕೋಟಿಗೂ ಹೆಚ್ಚು ಭಕ್ತರು, 3 ಲಕ್ಷ ಕೋಟಿ ರೂ. ಆದಾಯ

ಪ್ರಯಾಗರಾಜ್, ಫೆ.26: ಬುಧವಾರ ಮಹಾಶಿವರಾತ್ರಿಯಂದು ಸಂಪನ್ನಗೊಂಡ ಮಹಾಕುಂಭಮೇಳ ಕಳೆದ 45 ದಿನಗಳಲ್ಲಿ...

ಜೆಇಇ ಬಿ ಆರ್ಕ್ ಮತ್ತು ಬಿ ಪ್ಲಾನಿಂಗ್ ಫಲಿತಾಂಶ: ಕ್ರಿಯೇಟಿವ್ ಸಾಧನೆ

ಉಡುಪಿ, ಫೆ.26: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್.ಟಿ.ಎ) ವತಿಯಿಂದ ನಡೆಸಲಾದ ಜೆಇಇ...

ಪರೀಕ್ಷಾ ತರಬೇತಿ

ಕುಂದಾಪುರ, ಫೆ.26: ಜೆಸಿಐ ಶಂಕರನಾರಾಯಣ ಹಾಗೂ ಸರಕಾರಿ ಪದವಿಪೂರ್ವ ಕಾಲೇಜು ಶಂಕರನಾರಾಯಣ...
error: Content is protected !!