Sunday, October 6, 2024
Sunday, October 6, 2024

ಜು.9: ಮಣಿಪಾಲದಲ್ಲಿ ಮಿನಿ ಉದ್ಯೋಗ ಮೇಳ

ಜು.9: ಮಣಿಪಾಲದಲ್ಲಿ ಮಿನಿ ಉದ್ಯೋಗ ಮೇಳ

Date:

ಉಡುಪಿ, ಜು.6: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಜುಲೈ 9 ರಂದು ಬೆಳಗ್ಗೆ 10.30 ಕ್ಕೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಗಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ, ದೂರವಾಣಿ ಸಂಖ್ಯೆ: 8105618291, 9945856670, 9901472710 ಹಾಗೂ 8105774936 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿಕಳ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅ.9: ಮಣಿಪಾಲದಲ್ಲಿ ಮಿನಿ ಉದ್ಯೋಗ ಮೇಳ

ಉಡುಪಿ, ಅ.5: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಅಕ್ಟೋಬರ್...

ಉಚ್ಚಿಲ ದಸರಾ- ಚಿತ್ರ ಬಿಡಿಸುವ ಸ್ಪರ್ಧೆ

ಉಚ್ಚಿಲ, ಅ.5: ಕಳೆದ 3 ವರ್ಷಗಳಿಂದ ನಿರಂತರವಾಗಿ ಉಚ್ಚಿಲ ದಸರಾ ಮಹೋತ್ಸವ...

ಬ್ರಹ್ಮಗಿರಿ: ವನಮಹೋತ್ಸವ ಮತ್ತು ಸ್ವಚ್ಛತಾ ಕಾರ್ಯಕ್ರಮ

ಉಡುಪಿ, ಅ.5: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ, ಮಹಿಳಾ...

ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

ಉಡುಪಿ, ಅ.5: ಪ್ರಸಕ್ತ ಸಾಲಿನಲ್ಲಿ ಸೆರೆಬ್ರಲ್ ಪಾಲ್ಸಿ, ಮಸ್ಕುಲರ್ ಡಿಸ್ಟೊಫಿ, ಪಾರ್ಕಿನ್ಸನ್...
error: Content is protected !!