Sunday, October 6, 2024
Sunday, October 6, 2024

ಭಾರೀ ಮಳೆ: ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ (ಪದವಿಪೂರ್ವ) ಜುಲೈ 9 ರಂದು ರಜೆ

ಭಾರೀ ಮಳೆ: ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ (ಪದವಿಪೂರ್ವ) ಜುಲೈ 9 ರಂದು ರಜೆ

Date:

ಉಡುಪಿ, ಜು.8: ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ  09-07-2024 ರಂದು ಅಪರ ಜಿಲ್ಲಾಧಿಕಾರಿ ರಜೆ ಘೋಷಿಸಿ ಆದೇಶಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅ.9: ಮಣಿಪಾಲದಲ್ಲಿ ಮಿನಿ ಉದ್ಯೋಗ ಮೇಳ

ಉಡುಪಿ, ಅ.5: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಅಕ್ಟೋಬರ್...

ಉಚ್ಚಿಲ ದಸರಾ- ಚಿತ್ರ ಬಿಡಿಸುವ ಸ್ಪರ್ಧೆ

ಉಚ್ಚಿಲ, ಅ.5: ಕಳೆದ 3 ವರ್ಷಗಳಿಂದ ನಿರಂತರವಾಗಿ ಉಚ್ಚಿಲ ದಸರಾ ಮಹೋತ್ಸವ...

ಬ್ರಹ್ಮಗಿರಿ: ವನಮಹೋತ್ಸವ ಮತ್ತು ಸ್ವಚ್ಛತಾ ಕಾರ್ಯಕ್ರಮ

ಉಡುಪಿ, ಅ.5: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ, ಮಹಿಳಾ...

ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

ಉಡುಪಿ, ಅ.5: ಪ್ರಸಕ್ತ ಸಾಲಿನಲ್ಲಿ ಸೆರೆಬ್ರಲ್ ಪಾಲ್ಸಿ, ಮಸ್ಕುಲರ್ ಡಿಸ್ಟೊಫಿ, ಪಾರ್ಕಿನ್ಸನ್...
error: Content is protected !!