ಉಡುಪಿ, ಜು.8: ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ 09-07-2024 ರಂದು ಅಪರ ಜಿಲ್ಲಾಧಿಕಾರಿ ರಜೆ ಘೋಷಿಸಿ ಆದೇಶಿಸಿದ್ದಾರೆ.

Date: