Saturday, July 25, 2026
Saturday, July 25, 2026

ಉಚಿತ ಉಪಕರಣ: ಅರ್ಜಿ ಆಹ್ವಾನ

ಉಚಿತ ಉಪಕರಣ: ಅರ್ಜಿ ಆಹ್ವಾನ

Date:

ಉಡುಪಿ, ಜು.8: ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಜಿಲ್ಲಾ ಔದ್ಯಮಿಕ ಕೇಂದ್ರ/ವೃತ್ತಿಪರ ಯೋಜನೆಯಡಿ ವಿವಿಧ ಕಸುಬುಗಳಾದ ಗಾರೆಕೆಲಸ, ಮರಗೆಲಸ, ದೋಬಿ, ಕಮ್ಮಾರಿಕೆ, ಪ್ಲಂಬರ್, ಎಲೆಕ್ಟ್ರಿಷಿಯನ್, ಕ್ಷೌರಿಕ, ಬ್ಯೂಟಿಪಾರ್ಲರ್ ಹಾಗೂ ಟೈಲರಿಂಗ್ ವೃತ್ತಿಯ ಗರಿಷ್ಟ ರೂ.8,000 ಮೊತ್ತದ ಉಪಕರಣಗಳನ್ನು ಉಚಿತವಾಗಿ ನೀಡಲಾಗುತ್ತಿದ್ದು, ಉಪಕರಣಗಳನ್ನು ಪಡೆಯಲಿಚ್ಛಿಸುವ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿರುವ ಕುಶಲಕಮಿಗಳಿಂದ ವೆಬ್‌ಸೈಟ್ http://udupi.nic.in/zpudupi.karnataka.gov.inನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ.

ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಗ್ರಾಮಾಂತರ ಕೈಗಾರಿಕೆ, ಬಿ ಬ್ಲಾಕ್, ರೂಂ. ನಂ.207 ಮೊದಲನೇ ಮಹಡಿ, ರಜತಾದ್ರಿ, ಮಣಿಪಾಲ ಕಛೇರಿ ದೂರವಾಣಿ ಸಂಖ್ಯೆ: 0820-2574915 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಗ್ರಾಮಾಂತರ ಕೈಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

3 COMMENTS

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!