Friday, November 20, 2026
Friday, November 20, 2026

ಎಲ್ಲೂರು: ಗೋಶಾಲೆ ಸ್ಥಳ ಪರಿಶೀಲನೆ

ಎಲ್ಲೂರು: ಗೋಶಾಲೆ ಸ್ಥಳ ಪರಿಶೀಲನೆ

Date:

ಕಾಪು, ಜು.9: ಕಾಪು ತಾಲೂಕಿನ ಎಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 3.96 ಎಕ್ರೆ ಜಮೀನಿನಲ್ಲಿ ಗೋಶಾಲೆ ಹಾಗೂ ಗೋ ರುದ್ರಭೂಮಿ ನಿರ್ಮಾಣಗೊಳ್ಳಲಿದ್ದು 50 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿದೆ.

ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಗುಣಮಟ್ಟ ಕಾಯ್ದುಕೊಂಡು ಶೀಘ್ರದಲ್ಲಿ ಕಾಮಗಾರಿ ಆರಂಭಿಸುವಂತೆ ಸೂಚಿಸಿದರು. ಎಲ್ಲೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಉಷಾ ಎನ್., ಗ್ರಾಮ ಪಂಚಾಯತ್ ಸದಸ್ಯರಾದ ಶಾಂತಿ ಆಚಾರ್ಯ, ಹರೀಶ್ ಬೆಳ್ಳಿಬೆಟ್ಟು, ದಯಾನಂದ ದೇವಾಡಿಗ, ಶಕ್ತಿ ಕೇಂದ್ರದ ಸಂಚಾಲಕರಾದ ಸತೀಶ್ ಶೆಟ್ಟಿ ಗುಡ್ಡೆಚ್ಚಿ, ಸ್ಥಳೀಯ ಪ್ರಮುಖರಾದ ನಾಗೇಶ್ ಭಟ್, ಹರೀಶ್ ಶೆಟ್ಟಿ ಅದಮಾರು, ಸುಕೇಶ್ ಉಳ್ಳೂರು, ಗಣೇಶ್, ಕೃಷ್ಣಾನಂದ ರಾವ್, ಪ್ರೇಮಾನಂದ ಶೆಟ್ಟಿ, ಸಂದೇಶ್ ಪಾದೆಬೆಟ್ಟು, ಪಶು ವೈದ್ಯಾಧಿಕಾರಿಗಳಾದ ಅರುಣ್, ನಿರ್ಮಿತಿ ಕೇಂದ್ರದ ಮುಖೇಶ್, ಎಲ್ಲೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಪ್ರದೀಪ್, ಗ್ರಾಮ ಆಡಳಿತಾಧಿಕಾರಿಗಳಾದ ಸುನಿಲ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶತಮಾನದ ಸಂಭ್ರಮಕ್ಕೆ ಸಜ್ಜಾದ ಪುತ್ತೂರು ಎಲ್.ವಿ.ಪಿ. ಶಾಲೆ; ನ. 20 ಮತ್ತು 21ರಂದು ಶತಮಾನೋತ್ಸವ ಆಚರಣೆ

ಉಡುಪಿ, ನ.19: ಉಡುಪಿಯ ಪುತ್ತೂರಿನ ಎಲ್.ವಿ.ಪಿ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯು...

ಪೇಶ್ ಇಮಾಮ್ ಹಾಗೂ ಮುಅಝಿನ್‌ರವರ ಬಾಕಿ ಗೌರವಧನ ಕೂಡಲೇ ಬಿಡುಗಡೆಗೊಳಿಸಿ: ಅಸ್ಗರ್ ಮುಡಿಪು ಆಗ್ರಹ

ಮಂಗಳೂರು, ನ.19: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಡಳಿತಾವಧಿಯಲ್ಲಿ ಮುಸ್ಲಿಂ...

ಕಾವೇರಿ 2.0: ಆಸ್ತಿ ನೋಂದಣಿಗೆ ಡಿಜಿಟಲ್ ಸ್ಪರ್ಶ

ಬೆಂಗಳೂರು, ನ.19: ಆಸ್ತಿ ನೋಂದಣಿಗಾಗಿ ಕಚೇರಿಗಳಿಗೆ ತೆರಳಿ ಭೌತಿಕ ದಾಖಲೆಗಳನ್ನು ಸಲ್ಲಿಸುವ...
error: Content is protected !!