Monday, February 9, 2026
Monday, February 9, 2026

ಕೈಪುಂಜಾಲು: ಉಸಿರಿಗಾಗಿ ಹಸಿರು ಕಾರ್ಯಕ್ರಮ

ಕೈಪುಂಜಾಲು: ಉಸಿರಿಗಾಗಿ ಹಸಿರು ಕಾರ್ಯಕ್ರಮ

Date:

ಕಾಪು, ಜು.10: ಕೈಪುಂಜಾಲು ವಿದ್ಯಾಸಾಗರ ಎಜುಕೇಶನಲ್ ಟ್ರಸ್ಟ್ ವಠಾರದಲ್ಲಿ ಉಸಿರಿಗಾಗಿ ಹಸಿರು ಸಂಘಟನೆ ಹಾಗೂ ವಿದ್ಯಾಸಾಗರ ಎಜುಕೇಶನಲ್ ಟ್ರಸ್ಟ್ (ರಿ.) ಕೈಪುಂಜಾಲು ಇವರ ಜಂಟಿ ಆಶ್ರಯದಲ್ಲಿ ‘ಉಸಿರಿಗಾಗಿ ಹಸಿರು’ ಕಾರ್ಯಕ್ರಮ ನಡೆಯಿತು. ವಿವಿಧ ಹಣ್ಣಿನ ಗಿಡಗಳು ಮತ್ತು ಔಷಧಿಯ ಗಿಡಗಳ ವಿತರಣೆ ಮತ್ತು ನೆಡಲಾಯಿತು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕೈಪುಂಜಾಲು ವಿದ್ಯಾಸಾಗರ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಸತೀಶ್ ಕುಂದರ್, ಕಾರ್ಯದರ್ಶಿ ರಮೇಶ್ ಪೂಜಾರಿ, ಕಾಪು ತಹಶೀಲ್ದಾರ ಪ್ರತಿಭಾ ಆರ್., ಅರಣ್ಯ ಇಲಾಖಾಧಿಕಾರಿ ಕೃಷ್ಣಪ್ಪ, ಪ್ರಾಂಶುಪಾಲ ಸಾಕ್ಷಾತ್ ಯು.ಕೆ., ಅರಣ್ಯ ಪ್ರೇರಕರಾದ ಪ್ರತಿಕ್ಷ್ ಕಾಮತ್, ಪೆನ್ವಿಲ್ ಸೋನ್ಸ್, ಡಾ. ನಾನಾಸಾಹೇಬ್ ಧರ್ಮಾಧಿಕಾರಿ ಪ್ರತಿಷ್ಠಾನ ಸದಸ್ಯರಾದ ಸಂತೋಷ್ ಎಂ ಶೆಟ್ಟಿಗಾರ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ಜಿಲ್ಲೆಗೆ ಪ್ರವಾಸಿ ಮಾರ್ಗದರ್ಶಿಗಳ ಅಗತ್ಯವಿದೆ: ಅಜಯ್ ಪಿ ಶೆಟ್ಟಿ

ಉಡುಪಿ, ಫೆ.9: ಉಡುಪಿ ಜಿಲ್ಲೆಯು ಜಾಗತಿಕ ಮಟ್ಟದಲ್ಲಿ ತನ್ನದೇ ಆದ ಗುರುತನ್ನು...

ಶ್ರೀಕೃಷ್ಣ ಮಠಕ್ಕೆ ಚಿತ್ರಾಪುರ ಮಠಾಧೀಶರ ಭೇಟಿ

ಉಡುಪಿ, ಫೆ.9: ಪರ್ಯಾಯ ಶೀರೂರು ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಶ್ರೀ...

ಸಮಸ್ಯಾತ್ಮಕ ನಡವಳಿಕೆಯ ಹಿಂದೆ ಮೌನವಾಗಿ ಅಡಗಿರುವ ಮುಖ

ಐದನೇ ತರಗತಿಯಲ್ಲಿ ಓದುತ್ತಿದ್ದ ರಾಹುಲ್ ಇತ್ತೀಚಿನ ದಿನಗಳಲ್ಲಿ ಕಲಿಕೆಯತ್ತ ಅನಾಸಕ್ತಿ ತೋರಿಸುತ್ತಿದ್ದ....

ವಿದ್ಯಾರ್ಥಿ ಜೀವನದಲ್ಲಿಯೇ ಶಿಕ್ಷಣದ ಜೊತೆ ಆರೋಗ್ಯದ ಬಗ್ಗೆಯೂ ವಿಶೇಷ ಕಾಳಜಿ ಇರಲಿ: ಡಾ. ಶ್ರುತಿ ಬಲ್ಲಾಳ್

ಉಡುಪಿ, ಫೆ.9: ವಿದ್ಯಾರ್ಥಿ ಜೀವನದಲ್ಲಿಯೇ ಶಿಕ್ಷಣದ ಜೊತೆ ಜೊತೆಗೆ ಶಿಸ್ತು ಬದ್ಧ...
error: Content is protected !!