Tuesday, September 17, 2024
Tuesday, September 17, 2024

ಜು.14: ಟೀಮ್ ನೇಷನ್ ಫಸ್ಟ್(ರಿ.) ನೇತೃತ್ವದಲ್ಲಿ ‘ಚಿಣ್ಣರ ನಟ್ಟಿ’

ಜು.14: ಟೀಮ್ ನೇಷನ್ ಫಸ್ಟ್(ರಿ.) ನೇತೃತ್ವದಲ್ಲಿ ‘ಚಿಣ್ಣರ ನಟ್ಟಿ’

Date:

ಉಡುಪಿ, ಜು.13: ಟೀಮ್ ನೇಷನ್ ಫಸ್ಟ್(ರಿ.) ವತಿಯಿಂದ ಚಿಣ್ಣರ ನಟ್ಟಿ’ ಕಾರ್ಯಕ್ರಮ ಜುಲೈ 14 ಭಾನುವಾರ ಕಿದಿಯೂರಿನ ಹೊಸ ವಾಟರ್ ಟ್ಯಾಂಕ್ ನ ಬಳಿ ನಡೆಯಲಿದೆ ಎಂದು ಅಧ್ಯಕ್ಷರಾದ ಸೂರಜ್ ಕಿದಿಯೂರ್ ತಿಳಿಸಿದ್ದಾರೆ. ಉಡುಪಿ ತಾಲೂಕಿನ 200-250 ವಿದ್ಯಾರ್ಥಿಗಳು ಪಾಲ್ಗೊಳ್ಳರಿದ್ದಾರೆ. ಬೆಳಿಗ್ಗೆ 7:30 ರಿಂದ ಸಂಜೆ 5ರವರೆಗೆ ಕಾರ್ಯಕ್ರಮ ನಡೆಯಲಿದ್ದು ಸಾರ್ವಜನಿಕರ ಪಾಲ್ಗೊಳ್ಳುವಿಕೆಗೂ ಅವಕಾಶ ಇದೆ ಎಂದು ತಿಳಿಸಿದ್ದಾರೆ.

ಕಳೆದ ವರ್ಷದ ಚಿಣ್ಣರ ನಟ್ಟಿ ಕಾರ್ಯಕ್ರಮದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಪಾಲ್ಗೊಂಡಿದ್ದರು. ಸಾಂಪ್ರದಾಯಿಕ ಪದ್ಧತಿಯಲ್ಲಿ ಭತ್ತದ ನಾಟಿ ಮಾಡುವ ಅವಕಾಶ ಹಾಗು ಸಮಾಜದಲ್ಲಿ ಕೃಷಿಯ ಪ್ರಾಮುಖ್ಯತೆಯ ತಿಳುವಳಿಕೆ ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸೂರಜ್ ಕಿದಿಯೂರ್ -7353308181 ಇವರನ್ನು ಸಂಪರ್ಕಿಸಬಹುದು ಎಂದು ಆಯೋಜಕರ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶಾರದಾ ರೆಸಿಡೆನ್ಸಿಯಲ್ ಶಾಲೆ: ಇಂಟರಾಕ್ಟ್ ಪದಗ್ರಹಣ

ಉಡುಪಿ, ಸೆ.16: ರೋಟರಿ ಉಡುಪಿ ಪ್ರಾಯೋಜಿತ ಶಾರದಾ ರೆಸಿಡೆನ್ಸಿಯಲ್ ಸ್ಕೂಲ್ ಉಡುಪಿ...

ಕಬಡ್ಡಿ: ಸಾಯ್ಬ್ರಕಟ್ಟೆ ಶಾಲಾ ತಂಡದ ಸಾಧನೆ

ಕೋಟ, ಸೆ.16: ನಿಟ್ಟೂರು ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ೧೪ರ ವಯೋಮಾನದ ಬಾಲಕರ...

ವಿಪ್ರ ಮಹಿಳಾ ವಲಯ ವಾರ್ಷಿಕೋತ್ಸವ

ಕೋಟ, ಸೆ.16: ವಿಪ್ರ ಮಹಿಳಾ ವಲಯ ಸಾಲಿಗ್ರಾಮ ಇದರ 5ನೇ ವರ್ಷದ...

ವಿಶ್ವಕರ್ಮ ಯಜ್ಞ

ಕೋಟ, ಸೆ.16: ಕೋಟ ಶ್ರೀ ವಿರಾಡ್ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಂಘ ಸಾಲಿಗ್ರಾಮ,...
error: Content is protected !!