ಉಡುಪಿ, ಜು.14: ರೋಟರಿ ಉಡುಪಿಯಿಂದ ಪ್ರತಿ ವರ್ಷದಂತೆ ಕಡಿಯಾಳಿ ಹಿರಿಯ ಪ್ರಾಥಮಿಕ ಶಾಲೆಯ ಒಂದರಿಂದ ಏಳನೇ ತರಗತಿಯ 21 ವಿದ್ಯಾರ್ಥಿಗಳನ್ನು ದತ್ತು ಸ್ವೀಕರಿಸಿ ಅವರ ಸಂಪೂರ್ಣ ಶೈಕ್ಷಣಿಕ ಖರ್ಚ ನ್ನು ನೀಡುವ ಕಾರ್ಯಕ್ರಮ ನಡೆಯಿತು. ಮಾಜಿ ಅಸಿಸ್ಟೆಂಟ್ ಗವರ್ನರ್ ರಾಮಚಂದ್ರ ಉಪಾಧ್ಯಾಯ, ಶಾಲಾ ಮುಖ್ಯೋಪಾಧ್ಯಾಯ ಚಂದ್ರಶೇಖರ ನಾಯಕ, ರೋಟರಿ ಅದ್ಯಕ್ಷ ಗುರುರಾಜ್ ಭಟ್, ಕಾರ್ಯದರ್ಶಿ ವೈಷ್ಣವಿ ಆಚಾರ್ಯ ಮುಂತಾದವರು ಉಪಸ್ಥಿತರಿದ್ದರು.
ರೋಟರಿ ಉಡುಪಿ: ವಿದ್ಯಾರ್ಥಿಗಳ ದತ್ತು ಸ್ವೀಕಾರ

ರೋಟರಿ ಉಡುಪಿ: ವಿದ್ಯಾರ್ಥಿಗಳ ದತ್ತು ಸ್ವೀಕಾರ
Date: