ಪೆರ್ಡೂರು, ಜು.15: ಪೆರ್ಡೂರಿನಲ್ಲಿರುವ ದೇವರಾಜ ಅರಸು ಹಿಂದುಳಿದ ವರ್ಗಗಳ ವಸತಿನಿಲಯಕ್ಕೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪೆರ್ಡೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚೇತನಾ ಶೆಟ್ಟಿ, ಉಪಾಧ್ಯಕ್ಷರಾದ ದೇವು ಪೂಜಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ತಾಲೂಕು ಅಧಿಕಾರಿಗಳಾದ ಶೋಭಾ ಹಾಗೂ ಪೆರ್ಡೂರು ಗ್ರಾಮ ಪಂಚಾಯತ್ ಸದಸ್ಯರು, ಮಾಜಿ ಸದಸ್ಯರು ಉಪಸ್ಥಿತರಿದ್ದರು.
ದೇವರಾಜ ಅರಸು ಹಿಂದುಳಿದ ವರ್ಗಗಳ ವಸತಿನಿಲಯಕ್ಕೆ ಶಾಸಕ, ಅಧಿಕಾರಿಗಳ ಭೇಟಿ

ದೇವರಾಜ ಅರಸು ಹಿಂದುಳಿದ ವರ್ಗಗಳ ವಸತಿನಿಲಯಕ್ಕೆ ಶಾಸಕ, ಅಧಿಕಾರಿಗಳ ಭೇಟಿ
Date: