Monday, November 23, 2026
Monday, November 23, 2026

ಜ್ಞಾನಸುಧಾ: ಎನ್.ಎಸ್.ಎಸ್ ಕಾರ್ಯಚಟುವಟಿಕೆಗಳ ಉದ್ಘಾಟನೆ

ಜ್ಞಾನಸುಧಾ: ಎನ್.ಎಸ್.ಎಸ್ ಕಾರ್ಯಚಟುವಟಿಕೆಗಳ ಉದ್ಘಾಟನೆ

Date:

ಕಾರ್ಕಳ, ಜು.15: ಶಿಸ್ತು ಸಂಯಮದಿಂದ ಕೂಡಿ, ನಾಯಕತ್ವದ ಗುಣ ರೂಪಿಸುತ್ತಾ ಸಾಮಾಜಿಕ ಕಳಕಳಿಯೊಂದಿಗೆ ದೇಶಭಕ್ತಿಯನ್ನು ಉದ್ದೀಪನಗೊಳಿಸುವ ಕಾರ್ಯ ಎನ್.ಎಸ್.ಎಸ್ ಮೂಡಿಸುತ್ತದೆ ಎಂದು ಉಡುಪಿಯ ನಿವೃತ್ತ ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ದಯಾನಂದ ಡಿ. ಅವರು ಹೇಳಿದರು. ಅವರು ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ 2024-25ನೇ ಸಾಲಿನ ಎನ್.ಎಸ್.ಎಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಭಾಗವಹಿಸಿದ ಎನ್.ಎಸ್.ಎಸ್. ವಿದ್ಯಾರ್ಥಿನಿ ಸಮಿಯಾ ಹೆಗ್ಡೆ ಇವರನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಕಾರ್ಕಳ ರೋಟರಿ ಕ್ಲಬ್ ಅಧ್ಯಕ್ಷರಾದ ಇಕ್ಬಾಲ್ ಅಹಮ್ಮದ್, ಕಾರ್ಕಳ ರೋಟರಿ ಕ್ಲಬ್ ಉಪಾಧ್ಯಕ್ಷ ಬಾಲಕೃಷ್ಣ ದೇವಾಡಿಗ, ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಿ.ಇ.ಒ ಹಾಗೂ ಪ್ರಾಂಶುಪಾಲ ದಿನೇಶ್ ಎಂ ಕೊಡವೂರ್, ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಪಿ.ಆರ್.ಒ ಜ್ಯೋತಿ ಪದ್ಮನಾಭ ಭಂಡಿ, ಕಾರ್ಕಳ ಜ್ಞಾನಸುಧಾ ಪ.ಪೂ.ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಶೈಲೇಶ್ ಶೆಟ್ಟಿ, ವಿದ್ಯಾರ್ಥ ನಾಯಕರಾದ ಸುವೀಕ್ಷ ಮತ್ತು ಆಯುಷ್ ಉಪಸ್ಥಿತರಿದ್ದರು. ಕಾರ್ಕಳ ಜ್ಞಾನಸುಧಾ ಪ.ಪೂ.ಕಾ. ರಾ.ಸೇ.ಯೋ.ಅಧಿಕಾರಿ ರವಿ.ಜಿ. ಸ್ವಾಗತಿಸಿ, ಆಂಗ್ಲಭಾಷಾ ಉಪನ್ಯಾಸಕಿ ಶಮಿತಾ ಮೂಡುಬೆಳ್ಳೆ ನಿರೂಪಿಸಿ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನ.24: ಕಾರ್ಕಳ ಜ್ಞಾನಸುಧಾದಲ್ಲಿ ಮೌಲ್ಯಸುಧಾ

ಗಣಿತನಗರ, ನ.23: ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ...

ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ

ಉಡುಪಿ, ನ.23: ಕರ್ನಾಟಕ ಸರಕಾರದ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ...

ಉಡುಪಿ ನಗರದ ಸಮಗ್ರ ಅಭಿವೃದ್ಧಿಗೆ ಪೂರಕ ಮತ್ತು ಜನಸ್ನೇಹಿ ಮಾಸ್ಟರ್ ಪ್ಲ್ಯಾನ್ ರಚನೆಗೆ ಶಾಸಕ ಯಶ್ಪಾಲ್ ಸುವರ್ಣ ಸೂಚನೆ

ಉಡುಪಿ, ನ.23: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಮೂಲಕ ಮಹಾಯೋಜನೆ (ಮಾಸ್ಟರ್ ಪ್ಲಾನ್)...
error: Content is protected !!