Wednesday, July 29, 2026
Wednesday, July 29, 2026

ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಹೂವಿನ ಗಿಡ ನೆಡುವ ಕಾರ್ಯಕ್ರಮ

ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಹೂವಿನ ಗಿಡ ನೆಡುವ ಕಾರ್ಯಕ್ರಮ

Date:

ಬೆಳ್ಮಣ್, ಜು.18: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ನೇತೃತ್ವದಲ್ಲಿ ಸಂಘದ ಸಭಾಂಗಣದ ಬಳಿ ಹೂವಿನ ಗಿಡ ನೆಡುವ ಕಾರ್ಯಕ್ರಮ ನಡೆಸಲಾಯಿತು. ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ಅಧ್ಯಕ್ಷರಾದ ಬೀರೊಟ್ಟು ದಿನೇಶ್ ಪೂಜಾರಿ ಮತ್ತು ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಕಾಸರಬೈಲು ಸುರೇಶ್ ಪೂಜಾರಿ ಅವರು ಹೂವಿನ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಸ್ಥಾಪಕಾಧ್ಯಕ್ಷರಾದ ಇನ್ನಾ ವಿಠಲ ಮೂಲ್ಯ ಪೂರ್ವಾಧ್ಯಕ್ಷ ಉದಯ ಅಂಚನ್, ಜೊತೆ ಕಾರ್ಯದರ್ಶಿ ಮಂಜುನಾಥ ಆಚಾರ್ಯ, ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಕಾರ್ಯದರ್ಶಿ ಬೋಳ ಯೋಗೀಶ್ ಆಚಾರ್ಯ, ಸದಸ್ಯರಾದ ಹರೀಶ್ ಪೂಜಾರಿ, ಸುದರ್ಶನ್ ಕುಂದರ್, ಲೀಲಾ ಪೂಜಾರಿ, ಅಶ್ವಿನಿ ಪ್ರಭಾಕರ್, ಸುಲೋಚನಾ ಕೋಟ್ಯಾನ್, ಪುಷ್ಪ ಕುಲಾಲ್, ಹರಿಣಾಕ್ಷಿ ಪೂಜಾರಿ, ವೀಣಾ ಆಚಾರ್ಯ, ಶಾಂತರಾಮ್ ಕುಲಾಲ್ ಮೊದಲಾದವರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...

ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ: ಸಮಿತಿ ಸದಸ್ಯರಿಂದ ಧರ್ಮಸ್ಥಳ ಭೇಟಿ

ಬ್ರಹ್ಮಾವರ, ಜು.28: ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ ಇದರ ಅಭಿವೃದ್ಧಿ ಮತ್ತು...
error: Content is protected !!