Tuesday, September 17, 2024
Tuesday, September 17, 2024

‘ಹಸಿರು ಜೀವ’ 6ನೇ ವಾರದ ಕಾರ್ಯಕ್ರಮ

‘ಹಸಿರು ಜೀವ’ 6ನೇ ವಾರದ ಕಾರ್ಯಕ್ರಮ

Date:

ಕೋಟ, ಜು.18: ಪಂಚವರ್ಣ ಸಂಸ್ಥೆ ಕೋಟ ಹಾಗೂ ಗೀತಾನಂದ ಫೌಂಡೇಶನ್ ಮಣೂರು ಇವರ ಪ್ರೋತ್ಸಾಹದೊಂದಿಗೆ ಕೋಡಿ ಗ್ರಾಮ ಪಂಚಾಯತ್, ಶಿಶು ಅಭಿವೃದ್ಧಿ ಯೋಜನೆ ಬ್ರಹ್ಮಾವರ ಹಾಗೂ ಕೋಡಿ ಸಂಜೀವಿನಿ ಒಕ್ಕೂಟದ ನೇತೃತ್ವದಲ್ಲಿ ಕೋಡಿ ಹೊಸಬೆಂಗ್ರೆ ಅಂಗನವಾಡಿ ಕಾರ್ಯಕರ್ತೆ ಯಮುನಾ ಲಕ್ಷ್ಮಣ್ ಕುಂದರ್ ಸಾರಥ್ಯದಲ್ಲಿ 6ನೇ ಭಾನುವಾರದ ಮೂರು ತಿಂಗಳ ಪರಿಸರಸ್ನೇಹಿ ಅಭಿಯಾನ ಹಸಿರು ಜೀವ ಯೋಜನೆ ಕಾರ್ಯಕ್ರಮಕ್ಕೆ ಹೊಸಬೆಂಗ್ರೆ ರಾಮ ಖಾರ್ವಿ ಮನೆಯಲ್ಲಿ ಗಿಡ ನೆಡುವುದರ ಮೂಲಕ ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ಖಾರ್ವಿ ಚಾಲನೆ ನೀಡಿದರು. ಕೋಡಿ ಗ್ರಾಮ ಪಂಚಾಯತ್ ಸದಸ್ಯ ಕೃಷ್ಣ ಪೂಜಾರಿ ಪಿ., ಮಾಜಿ ಗ್ರಾಮ ಪಂಚಾಯತ್ ಸದಸ್ಯ ಸುರೇಶ್ ಕುಂದರ್, ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ದೀಪಾ ಆರ್ ಖಾರ್ವಿ, ಅಂಗನವಾಡಿ ಕಾರ್ಯಕರ್ತೆ ಯಮುನಾ ಎಲ್ ಕುಂದರ್, ಸವಿತಾ ಸೂರ್ಯ, ಭಾರತಿ ಹರೀಶ್, ಸ್ತ್ರೀಶಕ್ತಿ ಸಂಘದ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶಾರದಾ ರೆಸಿಡೆನ್ಸಿಯಲ್ ಶಾಲೆ: ಇಂಟರಾಕ್ಟ್ ಪದಗ್ರಹಣ

ಉಡುಪಿ, ಸೆ.16: ರೋಟರಿ ಉಡುಪಿ ಪ್ರಾಯೋಜಿತ ಶಾರದಾ ರೆಸಿಡೆನ್ಸಿಯಲ್ ಸ್ಕೂಲ್ ಉಡುಪಿ...

ಕಬಡ್ಡಿ: ಸಾಯ್ಬ್ರಕಟ್ಟೆ ಶಾಲಾ ತಂಡದ ಸಾಧನೆ

ಕೋಟ, ಸೆ.16: ನಿಟ್ಟೂರು ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ೧೪ರ ವಯೋಮಾನದ ಬಾಲಕರ...

ವಿಪ್ರ ಮಹಿಳಾ ವಲಯ ವಾರ್ಷಿಕೋತ್ಸವ

ಕೋಟ, ಸೆ.16: ವಿಪ್ರ ಮಹಿಳಾ ವಲಯ ಸಾಲಿಗ್ರಾಮ ಇದರ 5ನೇ ವರ್ಷದ...

ವಿಶ್ವಕರ್ಮ ಯಜ್ಞ

ಕೋಟ, ಸೆ.16: ಕೋಟ ಶ್ರೀ ವಿರಾಡ್ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಂಘ ಸಾಲಿಗ್ರಾಮ,...
error: Content is protected !!