Sunday, January 19, 2025
Sunday, January 19, 2025

ಸಾಲ ಸೌಲಭ್ಯ: ಅರ್ಜಿ ಆಹ್ವಾನ

ಸಾಲ ಸೌಲಭ್ಯ: ಅರ್ಜಿ ಆಹ್ವಾನ

Date:

ಉಡುಪಿ, ಜು.22: ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ (ನಿ) ದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನಿಗಮದಿಂದ ಅನುಷ್ಠಾನಗೊಳಿಸಲಾದ ಸ್ವಯಂ ಉದ್ಯೋಗ ಸಾಲ ಯೋಜನೆ, ಬ್ಯಾಂಕುಗಳ ಸಹಯೋಗದೊಂದಿಗೆ ಆರ್ಯವೈಶ್ಯ ಆಹಾರ ವಾಹಿನಿ ಯೋಜನೆ, ವಾಸವಿ ಜಲಶಕ್ತಿ ಯೋಜನೆ ಹಾಗೂ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿಲ ಸಾಲ ಸೌಲಭ್ಯ ಪಡೆಯಲು ಅರ್ಹ ಫಲಾಪೇಕ್ಷಿಗಳಿಂದ ವೆಬ್‌ಸೈಟ್ http://kacdc.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ ಸಂಖ್ಯೆ: 9448451111 ಅಥವಾ 0820- 2574882 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!