Sunday, November 24, 2024
Sunday, November 24, 2024

ರೋಟರಿ ಉಡುಪಿ: ವಿಶೇಷ ಮಕ್ಕಳ ಶಾಲೆಗೆ ಇನ್ವರ್ಟರ್ ಕೊಡುಗೆ

ರೋಟರಿ ಉಡುಪಿ: ವಿಶೇಷ ಮಕ್ಕಳ ಶಾಲೆಗೆ ಇನ್ವರ್ಟರ್ ಕೊಡುಗೆ

Date:

ಬ್ರಹ್ಮಾವರ, ಜು.23: ರೋಟರಿ ಉಡುಪಿಯಿಂದ ನೀಲಾವರ ಸುಮೇಧ ವಿಶೇಷ ಮಕ್ಕಳ ಶಾಲೆಗೆ ಇನ್ವರ್ಟರ್ ನ್ನ ಹಸ್ತಾಂತರಿಸಲಾಯಿತು. ಪ್ರಾಯೋಜಕರಾದ ಕಮಲಾಕರ ನಾಯಕ್ ಕೊಡುಗೆಯ ಹಸ್ತಾಂತರ ನೆರವೇರಿಸಿ, ಇಂತಹ ಉಪಯುಕ್ತ ಸಾಧನವನ್ನು ನೀಡುವರೇ ಬಹಳ ಸಂತೋಷವಾಗಿದೆಯೆಂದು ಹೇಳಿ ರೋಟರಿ ಸೇವಾಕಾರ್ಯವನ್ನು ಅಭಿನಂದಿಸಿದರು. ಸುಮೇಧಾ ಸಂಸ್ಥೆಯ ಕೋಶಾಧಿಕಾರಿ ರಾಮಚಂದ್ರ ಉಪಾಧ್ಯಾ ಸ್ವಾಗತಿಸಿ, ರೋಟರಿ ಅದ್ಯಕ್ಷ ಗುರುರಾಜ ಭಟ್ ವಂದಿಸಿದರು. ಡಾ. ಪಿ.ವಿ. ಭಂಡಾರಿ ಮತ್ತು ಡಾ. ಎ.ವಿ.ಬಾಳಿಗ ಆಸ್ಪತ್ರೆ ಯ ತಜ್ಞರಿಂದ ಎಲ್ಲಾ ಮಕ್ಕಳ ಆರೋಗ್ಯ ತಪಾಸಣೆ ಮತ್ತು ಸಮಾಲೋಚನೆ ನಡೆಸಲಾಯಿತು. ಡಾ. ಪಿ.ವಿ.ಭಂಡಾರಿಯವರು ಮಕ್ಕಳ ಹೆತ್ತವರಿಗೆ ಉಪಯುಕ್ತ ಸಲಹೆ ಮತ್ತು ವಿಶೇಷ ಮಕ್ಕಳ ಆರೋಗ್ಯದ ಬಗ್ಗೆ ಸಮಾಲೋಚನೆ ನಡೆಸಿದರು. ರೋಟರಿ ಕಾರ್ಯದರ್ಶಿ ವೈಷ್ಣವಿ ಆಚಾರ್ಯ, ಸುಬ್ರಹ್ಮಣ್ಯ ಕಾರಂತ, ಶುಭಲಕ್ಷ್ಮಿ ಭಟ್, ಶಾಲಾ ಮುಖ್ಯಸ್ಥೆ ಸುಮನಾ ಪ್ರಭು ಮತ್ತು ಇತರ ಶಿಕ್ಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...

ತುಳು ಭಾವಗೀತೆ ಸ್ಪರ್ಧೆ

ಉಡುಪಿ, ನ.24: ತುಳುಕೂಟ ಉಡುಪಿ (ರಿ,) ವತಿಯಿಂದ ದಿ. ನಿಟ್ಟೂರು ಸಂಜೀವ...

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...
error: Content is protected !!