Thursday, September 19, 2024
Thursday, September 19, 2024

ಉಪ್ಪೂರು: ವನಮಹೋತ್ಸವ

ಉಪ್ಪೂರು: ವನಮಹೋತ್ಸವ

Date:

ಉಪ್ಪೂರು, ಜು.23: ಹಸಿರೇ ಉಸಿರು ಅದಕ್ಕಾಗಿ ಗಿಡ ನೆಟ್ಟು ಪಾಲಿಸಿ ಪೋಷಿಸಿ ಹಾಗೂ ಸಂರಕ್ಷಿಸಿ, ಪ್ರತಿಯೊಂದು ಗಿಡಗಳಿಗೂ ದೈವೀಕ ಶಕ್ತಿ ಇದ್ದು ಗಿಡಗಳೊಂದಿಗೆ ನಾವಿದ್ದಾಗ ಮಾತ್ರ ಆಯಾ ಶಕ್ತಿಗಳ ಸಂಚಲನ ಸಾಧ್ಯ ಎಂದು ಸುವರ್ಣ ಎಂಟರ್ಪ್ರೈಸಸ್ ಬ್ರಹ್ಮಾವರ ಇದರ ಮಾಲಕರು, ಜಯಂಟ್ಸ್ ಗ್ರೂಪ್ ನ ಸಂಚಾಲಕ ಮಧುಸೂಧನ್ ಹೇರೂರು ಅಭಿಪ್ರಾಯಪಟ್ಟರು. ಯುವವಿಚಾರ ವೇದಿಕೆ (ರಿ) ಕೊಳಲಗಿರಿ ಉಪ್ಪೂರು ಇದರ ರಜತ ಸಂಭ್ರಮದ ಎರಡನೇ ಕಾರ್ಯಕ್ರಮ ವ ವನಮಹೋತ್ಸವ ಕಾರ್ಯಕ್ರಮದಲ್ಲಿ ಗಿಡ ನೆಡುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಉಪ್ಪೂರು ವ್ಯ. ಸೇ. ಸ. ಸಂಘದ ನಿರ್ದೇಶಕರಾದ ರಮೇಶ್ ಕರ್ಕೇರ, ಜಯಕರ್ ಆಚಾರ್ ಮುಟ್ಟಿಕಲ್, ಸ್ಪಂದನ ವಿಶೇಷ ಚೇತನ ಸಂಸ್ಥೆಯ ಜನಾರ್ಧನ್ ಉಪಸ್ಥಿತಿರಿದ್ದು ಗಿಡ ನೆಟ್ಟು ಶುಭ ಹಾರೈಸಿದರು. ನೆರೆದವರಿಗೆ ಗಿಡಗಳನ್ನು ವಿತರಿಸಲಾಯಿತು.
ವೇದಿಕೆಯ ಅಧ್ಯಕ್ಷರಾದ ಸಂದೀಪ್ ಶೆಟ್ಟಿ ಸ್ವಾಗತಿಸಿ, ಪ್ರದಾನ ಕಾರ್ಯದರ್ಶಿ ಸದಾಶಿವ ಕುಮಾರ್ ವಂದಿಸಿದರು. ವೇದಿಕೆಯ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು. ಸುಬ್ರಹ್ಮಣ್ಯ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...

ತಾತ್ಕಾಲಿಕ ಸುಡುಮದ್ದು ಮಾರಾಟ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನ

ಉಡುಪಿ, ಸೆ.19: ದೀಪಾವಳಿ ಹಬ್ಬದ ಸಂದರ್ಭದಲ್ಲಿ (ಅಕ್ಟೋಬರ್ 30 ರಿಂದ ನವೆಂಬರ್...

ಪವರ್ ಲಿಫ್ಟಿಂಗ್: ವೈಷ್ಣವಿ ಖಾರ್ವಿಗೆ ಬೆಳ್ಳಿ ಪದಕ

ಉಡುಪಿ, ಸೆ.19: ರಾ ಫಿಟ್ನೆಸ್ ಸಾಲಿಗ್ರಾಮ ಇವರ ವತಿಯಿಂದ ಸಾಲಿಗ್ರಾಮದ ಮೊಗವೀರ...
error: Content is protected !!