Sunday, September 8, 2024
Sunday, September 8, 2024

ಪುಸ್ತಕ ಬಹುಮಾನ : ಕೃತಿಗಳ ಆಹ್ವಾನ

ಪುಸ್ತಕ ಬಹುಮಾನ : ಕೃತಿಗಳ ಆಹ್ವಾನ

Date:

ಉಡುಪಿ, ಜು.25: ಕರ್ನಾಟಕ ಸಾಹಿತ್ಯ ಅಕಾಡೆಮಿಯ ವತಿಯಿಂದ ೨೦೨೩ ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡಿರುವ ಸಾಹಿತ್ಯದ ವಿವಿಧ ಪ್ರಕಾರಗಳ ಕೃತಿಗಳನ್ನು ಪುಸ್ತಕ ಬಹುಮಾನಕ್ಕಾಗಿ ಆಹ್ವಾನಿಸಲಾಗಿದೆ. ಲೇಖಕರು, ಪ್ರಕಾಶಕರು, ಸಾಹಿತ್ಯಾಸಕ್ತರು ಹಾಗೂ ಸಾರ್ವಜನಿಕರು ಪುಸ್ತಕದ ನಾಲ್ಕು ಪ್ರತಿಗಳನ್ನು ರಿಜಿಸ್ಟ್ರಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, ಜೆ.ಸಿ ರಸ್ತೆ, ಬೆಂಗಳೂರು ಈ ವಿಳಾಸಕ್ಕೆ ರಿಜಿಸ್ರ‍್ಡ್ ಅಂಚೆ/ ಕೊರಿಯರ್ ಮೂಲಕ ಅಥವಾ ಖುದ್ದಾಗಿ ಆಗಸ್ಟ್ 31 ರ ಒಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ವೆಬ್‌ಸೈಟ್ http://www.sahithyaacademy.karnataka.gov.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಕಾಡೆಮಿಯ ರಿಜಿಸ್ಟ್ರಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದೇಶಕ್ಕೆ ಶಿಕ್ಷಕರ ಸೇವೆ ಮಹತ್ವದ್ದು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಸೆ.7: ಶಿಕ್ಷಕರು ರಾಷ್ಟ್ರಕ್ಕೆ ಅತ್ಯಂತ ಮಹತ್ವದ ಸೇವೆ ಸಲ್ಲಿಸುತ್ತಿದ್ದು, ಇಂದಿನ...

ಸುಳ್ಳು ದಾಖಲೆ ಸೃಷ್ಟಿ: ಐಎಎಸ್ ಪ್ರೊಬೇಷನರ್ ಪೂಜಾ ಖೇಡ್ಕರ್ ಸೇವೆಯಿಂದ ಬಿಡುಗಡೆ

ನವದೆಹಲಿ, ಸೆ.7: 2023 ರ ಬ್ಯಾಚ್ ಐಎಎಸ್ ಪ್ರೊಬೇಷನರ್ ಪೂಜಾ ಖೇಡ್ಕರ್...

18ನೇ ವರ್ಷದ ಅಬ್ಬನಡ್ಕ ಗಣೇಶೋತ್ಸವ

ಬೆಳ್ಮಣ್, ಸೆ.7: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ...

ಮದ್ಯ ಮಾರಾಟ ನಿಷೇಧ

ಉಡುಪಿ, ಸೆ.6: ಗಣೇಶ ಹಬ್ಬದ ಆಚರಣೆಯ ಪ್ರಯುಕ್ತ ಹೆಚ್ಚಿನ ಸ್ಥಳಗಳಲ್ಲಿ ಗಣೇಶ...
error: Content is protected !!