Sunday, September 8, 2024
Sunday, September 8, 2024

ಕಾರ್ಗಿಲ್ ವಿಜಯಕ್ಕೆ 25 ವರ್ಷ- ಯುವಮೋರ್ಚಾ ನೇತೃತ್ವದಲ್ಲಿ ಪಂಜಿನ ಮೆರವಣಿಗೆ: ಪ್ರಥ್ವೀರಾಜ್ ಶೆಟ್ಟಿ ಬಿಲ್ಲಾಡಿ

ಕಾರ್ಗಿಲ್ ವಿಜಯಕ್ಕೆ 25 ವರ್ಷ- ಯುವಮೋರ್ಚಾ ನೇತೃತ್ವದಲ್ಲಿ ಪಂಜಿನ ಮೆರವಣಿಗೆ: ಪ್ರಥ್ವೀರಾಜ್ ಶೆಟ್ಟಿ ಬಿಲ್ಲಾಡಿ

Date:

ಉಡುಪಿ, ಜು.26: ಬಿಜೆಪಿ ಯುವಮೋರ್ಚಾ ಉಡುಪಿ ಜಿಲ್ಲೆಯ ನೇತೃತ್ವದಲ್ಲಿ 1999 ರಲ್ಲಿ ಅಂದಿನ ಪ್ರಧಾನಿ ದಿ‌.ಅಟಲ್ ಬಿಹಾರಿ ವಾಜಪೇಯಿಯವರ ಅಧಿಕಾರ ಅವಧಿಯಲ್ಲಿ ಕಾರ್ಗಿಲ್ ಯುದ್ದ ನಡೆದು ಅಂದಿನ ವಿಜಯೋತ್ಸವಕ್ಕೆ 25 ವರ್ಷ ತುಂಬಿದ ಹಿನ್ನಲೆಯಲ್ಲಿ ಉಡುಪಿ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 6 ಮಂಡಲ ವ್ಯಾಪ್ತಿಯಲ್ಲಿ ಕಾರ್ಗಿಲ್ ಯುದ್ದದಲ್ಲಿ ಹುತಾತ್ಮರಾದ ವೀರ ಯೋಧರಿಗೆ ಗೌರವ ಸೂಚಕವಾಗಿ ಜುಲೈ 26 ಕಾರ್ಕಳ, 27 ಕಾಪು,, 28 ಕುಂದಾಪುರ, 29 ಉಡುಪಿ ನಗರ, ಬೈಂದೂರು, 30 ಉಡುಪಿ ಗ್ರಾಮಾಂತರದಲ್ಲಿ ಬೃಹತ್ ಪಂಜಿನ ಮೆರವಣಿಗೆ ನಡೆಯಲಿದ್ದು ಜಿಲ್ಲೆಯ ಸಂಸದರು, ಶಾಸಕರು, ಜಿಲ್ಲಾಧ್ಯಕ್ಷರು, ಎಲ್ಲಾ ಮಂಡಲ ಅಧ್ಯಕ್ಷರುಗಳು ಹಾಗೂ ಪಕ್ಷದ ಪ್ರಮುಖರು ಭಾಗವಹಿಸಲಿದ್ದು ಪಕ್ಷದ ಕಾರ್ಯಕರ್ತರು ಹಾಗೂ ದೇಶಭಕ್ತ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಪ್ರಥ್ವೀರಾಜ್ ಶೆಟ್ಟಿ ಬಿಲ್ಲಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದೇಶಕ್ಕೆ ಶಿಕ್ಷಕರ ಸೇವೆ ಮಹತ್ವದ್ದು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಸೆ.7: ಶಿಕ್ಷಕರು ರಾಷ್ಟ್ರಕ್ಕೆ ಅತ್ಯಂತ ಮಹತ್ವದ ಸೇವೆ ಸಲ್ಲಿಸುತ್ತಿದ್ದು, ಇಂದಿನ...

ಸುಳ್ಳು ದಾಖಲೆ ಸೃಷ್ಟಿ: ಐಎಎಸ್ ಪ್ರೊಬೇಷನರ್ ಪೂಜಾ ಖೇಡ್ಕರ್ ಸೇವೆಯಿಂದ ಬಿಡುಗಡೆ

ನವದೆಹಲಿ, ಸೆ.7: 2023 ರ ಬ್ಯಾಚ್ ಐಎಎಸ್ ಪ್ರೊಬೇಷನರ್ ಪೂಜಾ ಖೇಡ್ಕರ್...

18ನೇ ವರ್ಷದ ಅಬ್ಬನಡ್ಕ ಗಣೇಶೋತ್ಸವ

ಬೆಳ್ಮಣ್, ಸೆ.7: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ...

ಮದ್ಯ ಮಾರಾಟ ನಿಷೇಧ

ಉಡುಪಿ, ಸೆ.6: ಗಣೇಶ ಹಬ್ಬದ ಆಚರಣೆಯ ಪ್ರಯುಕ್ತ ಹೆಚ್ಚಿನ ಸ್ಥಳಗಳಲ್ಲಿ ಗಣೇಶ...
error: Content is protected !!