Wednesday, May 6, 2026
Wednesday, May 6, 2026

ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ.: ಬೀಳ್ಕೊಡುಗೆ ಕಾರ್ಯಕ್ರಮ

ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ.: ಬೀಳ್ಕೊಡುಗೆ ಕಾರ್ಯಕ್ರಮ

Date:

ಉಡುಪಿ, ಜು.27: ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಶಾಖಾ ವ್ಯವಸ್ಥಾಪಕರಾದ ನಯನಾ ಆಶಾಮಣಿ, ದಾಮೋದರ್, ಶೆರ್ಲಿನ್ ಕರ್ಕಡ ಹಾಗೂ ಸಿಬ್ಬಂದಿ ರವಿ ಬಿ ಇವರ ಬೀಳ್ಕೊಡುಗೆ ಕಾರ್ಯಕ್ರಮ ಉಡುಪಿ ಅಜ್ಜರಕಾಡು ಪುರಭವನ ಮಿನಿಹಾಲ್‌ನಲ್ಲಿ ಜರಗಿತು. ಕುಂದಾಪುರ ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಸುಕನ್ಯಾ, ನಿವೃತ್ತ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಅರುಣ್ ಕುಮಾರ್ ಎಸ್.ವಿ ಸಮ್ಮುಖದಲ್ಲಿ ಬೀಳ್ಕೊಡುಗೆ ಕಾರ್ಯಕ್ರಮ ನೆರವೇರಿತು. ಸಂಘದ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿ, ಉಪಾಧ್ಯಕ್ಷರಾದ ಜಾರ್ಜ್ ಸಾಮ್ಯುವೆಲ್, ಆಡಳಿತ ಮಂಡಳಿ ಸದಸ್ಯರಾದ ಎಲ್. ಉಮಾನಾಥ, ಪುರುಷೋತ್ತಮ ಪಿ. ಶೆಟ್ಟಿ, ಸೈಯ್ಯದ್ ಅಬ್ದುಲ್ ರಜಾಕ್, ವಿನಯ ಕುಮಾರ್ ಟಿ.ಎ., ಮನೋಹರ ಎಸ್. ಶೆಟ್ಟಿ, ಸಾಧು ಸಾಲ್ಯಾನ್, ಸದಾಶಿವ ನಾಯ್ಕ್, ಜಯಾ ಶೆಟ್ಟಿ , ಗಾಯತ್ರಿ ಎಸ್. ಭಟ್, ಪ್ರಧಾನ ವ್ಯವಸ್ಥಾಪಕರಾದ ರಾಜೇಶ್ ವಿ. ಶೇರಿಗಾರ್, ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಪ್ರವೀಣ್ ಕುಮಾರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪ್ರವಾಸೋದ್ಯಮ ಸಚಿವರಿಗೆ ಸ್ವಾಗತ

ಮಂಗಳೂರು, ಮೇ 6: ಕಾನೂನು, ಸಂಸದೀಯ ವ್ಯವಹಾರ ಹಾಗೂ ಪ್ರವಾಸೋದ್ಯಮ ಸಚಿವರಾದ...

ಕಾರಂತರ ಬದುಕಿನ ರೀತಿ ಹಿರಿಯ ನಾಗರಿಕರಿಗೆ ಮಾದರಿ: ನಿತ್ಯಾನಂದ ಪಡ್ರೆ

ಉಡುಪಿ, ಮೇ 5: ತಮ್ಮ ಬದುಕನ್ನು ತಾವೇ ಕಟ್ಟಿಕೊಳ್ಳಬೇಕು ಎಂಬ ಭಾವ...

ಸ್ವಾವಲಂಬಿ ಸಾರಥಿ ಯೋಜನೆಯಡಿ ವಾಹನ ಹಸ್ತಾಂತರ

ಕಾಪು, ಮೇ 5: ಡಾ. ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ಉಡುಪಿ...
error: Content is protected !!