ಉಡುಪಿ, ಆ.1: ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಆಗಸ್ಟ್ 2 ರಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿಯವರು ರಜೆ ಘೋಷಿಸಿ ಆದೇಶಿಸಿದ್ದಾರೆ.
ಭಾರಿ ಮಳೆ: ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಆಗಸ್ಟ್ 2 ರಂದು ರಜೆ

ಭಾರಿ ಮಳೆ: ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಆಗಸ್ಟ್ 2 ರಂದು ರಜೆ
Date: