Wednesday, October 21, 2026
Wednesday, October 21, 2026

ಭಾರಿ ಮಳೆ: ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಆಗಸ್ಟ್ 2 ರಂದು ರಜೆ

ಭಾರಿ ಮಳೆ: ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಆಗಸ್ಟ್ 2 ರಂದು ರಜೆ

Date:

ಉಡುಪಿ, ಆ.1: ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ  ಆಗಸ್ಟ್ 2 ರಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿಯವರು ರಜೆ ಘೋಷಿಸಿ ಆದೇಶಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

ಉಡುಪಿ, ಅ.20: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ...

ಅ. 20: ಉಡುಪಿ ನಗರ ವ್ಯಾಪ್ತಿಯ ಮನೆ ಮನೆ ಕಸ ಸಂಗ್ರಹಣೆಯಲ್ಲಿ ವ್ಯತ್ಯಯ

ಉಡುಪಿ, ಅ. 20: ನವರಾತ್ರಿ ಆಯುಧ ಪೂಜೆಯ ಪ್ರಯುಕ್ತ ಅಕ್ಟೋಬರ್ 20...

ಉಚ್ಚಿಲ ದಸರಾ ಶೋಭಾಯಾತ್ರೆ: ವಾಹನ ಸಂಚಾರಕ್ಕೆ ಬದಲಿ ಮಾರ್ಗ

ಉಡುಪಿ, ಅ.20: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆಯೋಜಿಸಿರುವ ಉಡುಪಿ-ಉಚ್ಚಿಲ ದಸರಾ...

ನವರಾತ್ರಿ ಮಹೋತ್ಸವ

ಪೀಠಿಕೆ ಭಾರತೀಯ ಸಾಂಸ್ಕೃತಿಕ ಪರಂಪರೆಯಲ್ಲಿ ಶರತ್ಕಾಲದ ಆಶ್ವಯುಜ ಮಾಸದ ಶುಕ್ಲ ಪಕ್ಷದ ಪಾಡ್ಯದಿಂದ...
error: Content is protected !!