Friday, September 20, 2024
Friday, September 20, 2024

ಪ್ರಥಮ ಉಡುಪಿ ಜಿಲ್ಲಾ ಕನ್ನಡ ಜಾನಪದ ಸಮ್ಮೇಳನ ಆಮಂತ್ರಣ ಪತ್ರಿಕೆ ಬಿಡುಗಡೆ

ಪ್ರಥಮ ಉಡುಪಿ ಜಿಲ್ಲಾ ಕನ್ನಡ ಜಾನಪದ ಸಮ್ಮೇಳನ ಆಮಂತ್ರಣ ಪತ್ರಿಕೆ ಬಿಡುಗಡೆ

Date:

ಉಡುಪಿ, ಆ. 2: ಕನ್ನಡ ಜಾನಪದ ಪರಿಷತ್, ಉಡುಪಿ ಜಿಲ್ಲಾ ಘಟಕದ ವತಿಯಿಂದ ಆಗಸ್ಟ್ 27 ರಂದು ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿರುವ ಪ್ರಥಮ ಕನ್ನಡ ಜಾನಪದ ಸಮ್ಮೇಳನ ಇದರ ಆಮಂತ್ರಣ ಪತ್ರಿಕೆಯನ್ನು ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಶುಕ್ರವಾರ ಬಿಡುಗಡೆಗೊಳಿಸಿದರು.

ಸಮ್ಮೇಳನ ಅತ್ಯಂತ ಯಶಸ್ವಿಯಾಗಿ ನಡೆಯಲಿ, ಜನಪದ ನಮ್ಮ ನಾಡಿನ ಅದ್ಭುತವಾದ ಆಸ್ತಿ ಎಂದರು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಅಧ್ಯಕ್ಷರಾದ ಡಾ. ಗಣೇಶ್ ಗಂಗೊಳ್ಳಿ, ಕಾರ್ಯಾಧ್ಯಕ್ಷ ಉದಯಕುಮಾರ್ ಬಿ ಹೈಕಾಡಿ, ಕೋಶಾಧಿಕಾರಿ ಚಂದ್ರ ಹಂಗಾರಕಟೈ, ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಪ್ರಕಾಶ್ ಸುವರ್ಣ ಕಟಪಾಡಿ, ಸಂ.ಕಾರ್ಯದರ್ಶಿ ರಾಘವೇಂದ್ರ ಪ್ರಭು, ಕರ್ವಾಲು, ತಾಲೂಕು ಅಧ್ಯಕ್ಷೆ ಮಾಯಾ ಕಾಮತ್, ತಾಲೂಕು ಪ್ರಧಾನ ಕಾರ್ಯದರ್ಶಿ ಕುಸುಮ ಕಾಮತ್, ಪ್ರಭಾ ರಾವ್, ಮಠದ ರಮೇಶ್ ಭಟ್ ಮುಂತಾದವರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!