Friday, September 20, 2024
Friday, September 20, 2024

ಶಾಲಾ ಒಲಂಪಿಕ್ಸ್: ಮಣಿಪಾಲ ಜ್ಞಾನಸುಧಾ ವಿದ್ಯಾರ್ಥಿಗೆ ಚಿನ್ನದ ಪದಕ

ಶಾಲಾ ಒಲಂಪಿಕ್ಸ್: ಮಣಿಪಾಲ ಜ್ಞಾನಸುಧಾ ವಿದ್ಯಾರ್ಥಿಗೆ ಚಿನ್ನದ ಪದಕ

Date:

ಉಡುಪಿ, ಆ.3: ಬೆಂಗಳೂರಿನ ಕಿತ್ತೂರು ರಾಣಿ ಚೆನ್ನಮ್ಮ ಕ್ರೀಡಾಂಗಣದಲ್ಲಿ ನಡೆದ 16ನೇ ರಾಜ್ಯ ಮಟ್ಟದ ಅಂತರ್ ಶಾಲಾ ಒಲಂಪಿಕ್ಸ್ನಲ್ಲಿ ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು ವಿದ್ಯಾನಗರದ ಪ್ರಥಮ ಪಿ.ಯು.ಸಿ ವಿಜ್ನಾನ ವಿಭಾಗದ ವಿದ್ಯಾರ್ಥಿ ಚಿರಾಗ್ ಸಿ ಪೂಜಾರಿ, 18ರ ವಯೋಮಾನದ ಬಾಲಕರ ವಿಭಾಗದಲ್ಲಿ 100 ಮೀ. ಹಾಗೂ 200 ಮೀ. ಓಟದ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನಿಯಾಗಿ ಚಿನ್ನದ ಪದಕ ಪಡೆದಿದ್ದಾರೆ. ಇವರು ಹೆಬ್ರಿ ಸಂತೆಕಟ್ಟೆಯ ಚಂದ್ರ ಪೂಜಾರಿ ಹಾಗೂ ಜಯಲಕ್ಷ್ಮಿ ದಂಪತಿ ಪುತ್ರ. ಸಾಧಕ ವಿದ್ಯಾರ್ಥಿಯನ್ನು ಅಜೆಕಾರು ಪದ್ಮಗೋಪಾಲ ಎಜ್ಯುಕೇಶನ್ ಟ್ರಸ್ಟನ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿ, ಸಂಸ್ಥೆಯ ಪ್ರಾಂಶುಪಾಲರು, ಹಾಗೂ ಬೋಧಕ ಬೋಧಕೇತರ ವರ್ಗದವರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!