Saturday, September 21, 2024
Saturday, September 21, 2024

ನ್ಯಾಷನಲ್ ಇ-ಸ್ಕಾಲರ್‌ಶಿಪ್ ಯೋಜನೆ: ಅರ್ಜಿ ಆಹ್ವಾನ

ನ್ಯಾಷನಲ್ ಇ-ಸ್ಕಾಲರ್‌ಶಿಪ್ ಯೋಜನೆ: ಅರ್ಜಿ ಆಹ್ವಾನ

Date:

ಉಡುಪಿ, ಆ.5: ಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಕೇಂದ್ರ ಸರ್ಕಾರದ ನ್ಯಾಷನಲ್ ಇ-ಸ್ಕಾಲರ್‌ಶಿಪ್ ಯೋಜನೆಯಡಿ ವಿದ್ಯಾರ್ಥಿವೇತನ ಸೌಲಭ್ಯ ಪಡೆಯಲು ವಿಕಲಚೇತನ ವಿದ್ಯಾರ್ಥಿಗಳಿಂದ ವೆಬ್‌ಸೈಟ್ www.disabilityaffairs.gov.in ಅಥವಾ www.scholarships.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಪ್ರಿ-ಮೆಟ್ರಿಕ್ 9ನೇ ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಆಗಸ್ಟ್ 31 ಮತ್ತು ಪೋಸ್ಟ್ ಮೆಟ್ರಿಕ್ ಪ್ರಥಮ ಪಿಯುಸಿಯಿಂದ ಸ್ನಾತಕೋತ್ತರ ಪದವಿ ಹಾಗೂ ಟಾಪ್ ಕ್ಲಾಸ್‌ಗಳಿಗೆ ಅಕ್ಟೋಬರ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳ ಅಂತಸ್ತು, ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574810, 2574811 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!