Saturday, September 21, 2024
Saturday, September 21, 2024

ಸೈಂಟ್ ಮೇರಿಸ್ ಪ್ರೌಢಶಾಲೆ: ಇಂಟರಾಕ್ಟ್ ಪದಗ್ರಹಣ

ಸೈಂಟ್ ಮೇರಿಸ್ ಪ್ರೌಢಶಾಲೆ: ಇಂಟರಾಕ್ಟ್ ಪದಗ್ರಹಣ

Date:

ಉಡುಪಿ, ಆ.5: ರೋಟರಿ ಉಡುಪಿ ಪ್ರಾಯೋಜಿತ ಸೈಂಟ್ ಮೇರಿಸ್ ಇಂಟರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಶಾಲಾ ವಠಾರದಲ್ಲಿ ನೆರವೇರಿತು. ಮಾಜಿ ಅಸಿಸ್ಟೆಂಟ್ ಗವರ್ನರ್ ಡಾ. ಸುರೇಶ್ ಶೆಣೈ ಇಂಟರಾಕ್ಟ್ ಅಧ್ಯಕ್ಷ ರಚನ್ ಮತ್ತು ಕಾರ್ಯದರ್ಶಿ ನಾಗರಾಜ್ ಅವರಿಗೆ ಪದಪ್ರದಾನ ನೆರವೇರಿಸಿ ಶುಭ ಹಾರೈಸಿದರು.

ಶಾಲಾ ಮುಖ್ಯೋಪಾಧ್ಯಾಯಿನಿ ಜೋಯ್ಸ್ ಡೀಸ ಸ್ವಾಗತಿಸಿದರು. ರೋಟರಿ ಅದ್ಯಕ್ಷ ಗುರುರಾಜ ಭಟ್, ಇಂಟರಾಕ್ಟ್ ಸಭಾಪತಿ ಸಾಧನಾ ಮುಂಡ್ಕೂರ್, ಶುಭ ಹಾರೈಸಿದರು. ಡಾ. ಸುರೇಶ್ ಶೆಣೈ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಬಗ್ಗೆ ಮಾಹಿತಿ ನೀಡಿದರು. ಶಾಲಾ ಶಿಕ್ಷಕಿ ಪ್ರತಿಮಾ ವಂದಿಸಿದರು. ಇಂಟರಾಕ್ಟ್ ಶಿಕ್ಷಕ ಸಂಯೋಜಕ ಜಯಪ್ರಕಾಶ್ ಶೆಟ್ಟಿ ಕಾರ್ಯಕ್ರಮ ಸಂಯೋಜಿಸಿದ್ದರು. ರಾಮಚಂದ್ರ ಉಪಾಧ್ಯಾಯ, ಕಾರ್ಯದರ್ಶಿ ವೈಷ್ಣವಿ ಆಚಾರ್ಯ, ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಕರ್ಮ ಯೋಜನೆಯ ಲಾಭ ಪಡೆದು ಕುಶಲಕರ್ಮಿಗಳು ಉದ್ಯಮಿಗಳಾಗಬಹುದು: ಪ್ರಧಾನಿ ನರೇಂದ್ರ ಮೋದಿ

ವಾರ್ಧಾ, ಸೆ.21: ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಲಾಭ ಪಡೆಯುವ ಮೂಲಕ ಕುಶಲಕರ್ಮಿಗಳು...

ಭ್ರಷ್ಟಾಚಾರ ಪ್ರಕರಣ: ಲಾಲು ಪ್ರಸಾದ್ ಯಾದವ್ಗೆ ಸಿಬಿಐ ಬಿಸಿ

ನವದೆಹಲಿ, ಸೆ.21: ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ಮತ್ತು ಮಾಜಿ...

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...
error: Content is protected !!