Friday, October 2, 2026
Friday, October 2, 2026

ಹಿರಿಯ ಪತ್ರಕರ್ತ ಜಯಕರ ಸುವರ್ಣ ಇನ್ನಿಲ್ಲ

ಹಿರಿಯ ಪತ್ರಕರ್ತ ಜಯಕರ ಸುವರ್ಣ ಇನ್ನಿಲ್ಲ

Date:

ಉಡುಪಿ, ಆ.6: ಹಿರಿಯ ಪತ್ರಕರ್ತ, ದೂರದರ್ಶನ ಉಡುಪಿ ಜಿಲ್ಲಾ ವರದಿಗಾರ ಹಾಗೂ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಜಯಕರ ಸುವರ್ಣ ಸೋಮವಾರ ರಾತ್ರಿ ಹೃದಯಾಘಾತದಿಂದ ಕಲ್ಮಾಡಿಯಲ್ಲಿರುವ ಸ್ವಗೃಹದಲ್ಲಿ ನಿಧನರಾದರು.

ಇವರು ಪತ್ನಿ ಮೂವರು ಮಕ್ಕಳು ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ತೀವ್ರ ಸಂತಾಪ ವ್ಯಕ್ತಪಡಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಏಷ್ಯನ್ ಗೇಮ್ಸ್: ಭಾರತದ ಪದಕ ಪಟ್ಟಿಗೆ 6 ಪದಕಗಳ ಸೇರ್ಪಡೆ

ಯು.ಬಿ.ಎನ್.ಡಿ., ಅ.1: ಜಪಾನ್‌ನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಇಂದು ಮತ್ತೊಂದು...

ವಿವಿಧ ಹುದ್ದೆಗಳ ನೇಮಕಾತಿ: ಅರ್ಜಿ ಆಹ್ವಾನ

ಉಡುಪಿ, ಅ.1: ಸಿಬ್ಬಂದಿ ನೇಮಕಾತಿ ಆಯೋಗವು ಭಾರತ ಸರ್ಕಾರದ ವಿವಿಧ ಸಚಿವಾಲಯ,...
error: Content is protected !!