Thursday, October 1, 2026
Thursday, October 1, 2026

ಬಾರಕೂರು: ಬೀಜಾಮೃತ ಕಾರ್ಯಕ್ರಮ

ಬಾರಕೂರು: ಬೀಜಾಮೃತ ಕಾರ್ಯಕ್ರಮ

Date:

ಬ್ರಹ್ಮಾವರ, ಆ.6: ಲಯನ್ಸ್ ಕ್ಲಬ್ ಬಾರ್ಕೂರು, ಲಯನ್ಸ್ ಕ್ಲಬ್ ಉಡುಪಿ ಅಮೃತ್, ನೇಶನಲ್ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಹನೆಹಳ್ಳಿ ಬಾರ್ಕೂರು ಇವರ ಜಂಟಿ ಆಶ್ರಯದಲ್ಲಿ
ಬೀಜಾಮೃತ ಕಾರ್ಯಕ್ರಮ ನೇಶನಲ್ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಬಾರ್ಕೂರು ಅಧ್ಯಕ್ಷರಾದ ಶ್ರೀನಿವಾಸ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಬಾರ್ಕೂರು ಎಜ್ಯುಕೇಶನಲ್ ಸೊಸೈಟಿ ಉಪಾಧ್ಯಕ್ಷರಾಗಿರುವ ಬಿ. ಸೀತಾರಾಮ್ ಶೆಟ್ಟಿ ಹಾಗೂ ಲಯನ್ಸ್ ಕ್ಲಬ್ ಉಡುಪಿ ಅಮೃತ್ ಇದರ ಅಧ್ಯಕ್ಷರಾಗಿರುವ ಗೋಪಾಲ್ ಅಂಚನ್ ಉದ್ಘಾಟನೆ ನೆರವೇರಿಸಿದರು.

ಬಾರ್ಕೂರು ಲಯನ್ಸ್ ಕ್ಲಬ್ ನ ಮಾಜಿ ವಲಯಾಧ್ಯಕ್ಷರಾದ ಸುಧಾಕರ್ ಹೆಗ್ಡೆ, ಭಾರತಿ ಎಚ್.ಎಸ್ (ವಲಯಾಧ್ಯಕ್ಷರು ಪ್ರಾಂತ್ಯ 1 ವಲಯ 2), ನೇಶನಲ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಯು. ಕೊಟ್ರ ಸ್ವಾಮಿ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಲಯನ್ಸ್ ಕ್ಲಬ್ ಕಾರ್ಯದರ್ಶಿ ಉದಯ ಎಸ್.ಶೆಟ್ಟಿ ಪ್ರಸ್ತಾವಿಕವಾಗಿ ಮಾತನಾಡಿದರು.
ಶಿಕ್ಷಕಿ ಶೈಲಜಾ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೆ.ಎಸ್.ಆರ್.ಟಿ.ಸಿ: ಅ. 11 -20- ಉಡುಪಿಯಿಂದ ನವರಾತ್ರಿ ವಿಶೇಷ ಪ್ಯಾಕೇಜ್ ಪ್ರವಾಸ

ಉಡುಪಿ, ಸೆ.30: ಕ.ರಾ.ರ.ಸಾ.ನಿಗಮ ಮಂಗಳೂರು ವಿಭಾಗವು ದಸರಾ ಪ್ರಯುಕ್ತ ಉಡುಪಿ ಘಟಕದಿಂದ...

ʼಕಬ್ಬದುಳುಮೆʼ ಕಾವ್ಯಲೋಕದ ಓದಿನ ಹೊಸಪರಿ

ಹಿರಿಯಡಕ, ಸೆ.30: ಹಳಗನ್ನಡ ಪಠ್ಯಗಳ ಸಂಧಿಬಂಧಗಳನ್ನು ಒಡೆದು ಒಳಗಿನ ತಿಳಿವನ್ನು ಅರಗಿಸಿಕೊಳ್ಳುವ...

ಕೋಟೇಶ್ವರ: ವಿದ್ಯಾರ್ಥಿ ಸಂಘ ಉದ್ಘಾಟನೆ

ಕೋಟೇಶ್ವರ, ಸೆ.30: ಯುವಕರಲ್ಲಿ ನಾಯಕತ್ವ ಗುಣವನ್ನು ಬೆಳೆಸುವಲ್ಲಿ ಕಾಲೇಜು ಹಂತದಲ್ಲಿ ವಿದ್ಯಾರ್ಥಿ...

ಹಿರಿಯ ನಾಗರಿಕರು ಹಿಂಜರಿಕೆಯಿಲ್ಲದೆ ಮುಕ್ತವಾಗಿ ಸ್ಪರ್ಧೆಗಳಲ್ಲಿ ಭಾಗವಹಿಸಿ: ನ್ಯಾ. ನಿತಿನ್ ಯಶ್ವಂತ್ ರಾವ್

ಉಡುಪಿ, ಸೆ.30: ವಯಸ್ಸು ಕೇವಲ ದೇಹಕ್ಕೆ ಮಾತ್ರ ಮನಸ್ಸಿಗಲ್ಲ ಎಂಬ ಚಿಂತನೆಯೊಂದಿಗೆ...
error: Content is protected !!