Saturday, September 21, 2024
Saturday, September 21, 2024

ಶ್ರೀಕೃಷ್ಣ ಮಾಸೋತ್ಸವ ಸ್ವಾಗತ ಸಮಿತಿ ಕಾರ್ಯಾಲಯ ಉದ್ಘಾಟನೆ

ಶ್ರೀಕೃಷ್ಣ ಮಾಸೋತ್ಸವ ಸ್ವಾಗತ ಸಮಿತಿ ಕಾರ್ಯಾಲಯ ಉದ್ಘಾಟನೆ

Date:

ಉಡುಪಿ, ಆ.7: ಪರ್ಯಾಯ ಪುತ್ತಿಗೆ ಮಠ ಆಶ್ರಯದಲ್ಲಿ ಶ್ರೀಕೃಷ್ಣಾಷ್ಟಮಿ ಅಂಗವಾಗಿ ನಡೆಯುತ್ತಿರುವ ಶ್ರೀಕೃಷ್ಣ ಮಾಸೋತ್ಸವದ ಸ್ವಾಗತ ಸಮಿತಿ ಕಚೇರಿಯನ್ನು ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಬಡಗುಮಾಳಿಗೆಯಲ್ಲಿ ಬುಧವಾರ ಉದ್ಘಾಟಿಸಿದರು.
ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಮಾಸೋತ್ಸವದ ಕಾರ್ಯಕ್ರಮ ವಿವರ ಹಾಗೂ ಸ್ಪರ್ಧೆಗಳ ವಿವರಗಳನ್ನು ಈ ಕಚೇರಿಯಿಂದ ಪಡೆಯಬಹುದು. ಕಾರ್ಯಾಲಯ ಬೆಳಿಗ್ಗೆ 9 ರಿಂದ ರಾತ್ರಿ 9ರ ವರೆಗೆ ಕಾರ್ಯಾಚರಿಸಲಿದೆ. ಮಾಹಿತಿ ಹಾಗೂ ವಿವರಗಳಿಗಾಗಿ ಸುಮಿತ್ರಾ ಕೆರೆಮಠ 9035679905 ಸಂಪರ್ಕಿಸಬಹುದು.

ಪರ್ಯಾಯ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷ ಮಾಜಿ ಶಾಸಕ ರಘುಪತಿ ಭಟ್, ಕೋಶಾಧಿಕಾರಿ ರಂಜನ್ ಕಲ್ಕೂರ, ಶ್ರೀಮಠದ ದಿವಾನ ನಾಗರಾಜ ಆಚಾರ್ಯ, ಶ್ರೀಮಠದ ಅಂತಾರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನಾಚಾರ್ಯ, ಕಲಾ ಕಾರ್ಯದರ್ಶಿ ರಮೇಶ್ ಭಟ್, ರವೀಂದ್ರಾಚಾರ್ಯ ಮತ್ತಿತರ ಸಮಿತಿ ಸದಸ್ಯರು ಮೊದಲಾದವರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!