Saturday, September 21, 2024
Saturday, September 21, 2024

ಉಡುಪಿ: ಕೃಷಿ ಯಂತ್ರೋಪಕರಣಗಳ ಕಳವು

ಉಡುಪಿ: ಕೃಷಿ ಯಂತ್ರೋಪಕರಣಗಳ ಕಳವು

Date:

ಉಡುಪಿ, ಆ.7: ಕರಾವಳಿ ಬೈಪಾಸ್‌ ಬಳಿ ಇರುವ ಕೃಷಿ ಯಂತ್ರೋಪಕರಣಗಳ ಮಾರಾಟ ಸಂಸ್ಥೆಯಲ್ಲಿ, ಸಾಮಾಗ್ರಿಗಳನ್ನು ಗೂಡ್ಸ್ ವಾಹನದಲ್ಲಿ ತುಂಬಿಕೊಂಡು ಸಂಸ್ಥೆಯ ಶಾಖೆಯ ಎದುರು ರಾತ್ರಿ ನಿಲ್ಲಿಸಿದ್ದು, ಮರುದಿನ 5/08/2024 ರಂದು ಬೆಳಿಗ್ಗೆ 8:45 ಗಂಟೆಗೆ ಸಂಸ್ಥೆಯ ಸಿಬ್ಬಂದಿ ಗೂಡ್ಸ್‌ ರಿಕ್ಷಾದಲ್ಲಿದ್ದ ವಸ್ತುಗಳನ್ನು ತೆಗೆಯುತ್ತಿದ್ದ ಸಮಯ ಅದರಲ್ಲಿದ್ದ 12-ಕಾರ್ಬನ್ ಫ್ಲೋರ್ ಟೆಲೆಸ್ಕೋಪಿಕ್ ಪ್ರುನೆರ್ ಗಳು ಕಳವಾಗಿರುವುದು ಕಂಡುಬಂದಿದ್ದು ಕಳವಾದ ಸೊತ್ತುಗಳ ಒಟ್ಟು ಮೌಲ್ಯ 6 ಲಕ್ಷ ರೂಪಾಯಿಗಳು ಆಗಬಹುದು ಎಂದು ಅಂದಾಜಿಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಕರ್ಮ ಯೋಜನೆಯ ಲಾಭ ಪಡೆದು ಕುಶಲಕರ್ಮಿಗಳು ಉದ್ಯಮಿಗಳಾಗಬಹುದು: ಪ್ರಧಾನಿ ನರೇಂದ್ರ ಮೋದಿ

ವಾರ್ಧಾ, ಸೆ.21: ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಲಾಭ ಪಡೆಯುವ ಮೂಲಕ ಕುಶಲಕರ್ಮಿಗಳು...

ಭ್ರಷ್ಟಾಚಾರ ಪ್ರಕರಣ: ಲಾಲು ಪ್ರಸಾದ್ ಯಾದವ್ಗೆ ಸಿಬಿಐ ಬಿಸಿ

ನವದೆಹಲಿ, ಸೆ.21: ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ಮತ್ತು ಮಾಜಿ...

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...
error: Content is protected !!