Sunday, January 19, 2025
Sunday, January 19, 2025

ವಿವಿಧ ಯೋಜನೆಯಡಿ ಸಾಲ ಸೌಲಭ್ಯ: ಅರ್ಜಿ ಆಹ್ವಾನ

ವಿವಿಧ ಯೋಜನೆಯಡಿ ಸಾಲ ಸೌಲಭ್ಯ: ಅರ್ಜಿ ಆಹ್ವಾನ

Date:

ಉಡುಪಿ, ಆ.8: ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನಿಗಮದ ಸೌಲಭ್ಯಗಳಾದ ಸ್ವಯಂ ಉದ್ಯೋಗ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಾಂಗಕ್ಕೆ ಸಾಲ ಯೋಜನೆ, ಸ್ವಾವಲಂಭಿ ಸಾರಥಿ ಯೋಜನೆ ಹಾಗೂ ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳ ಅರ್ಹ ಫಲಾನುಭವಿಗಳಿಂದ ಸೇವಾಸಿಂಧು

ತಂತ್ರಾಂಶ http://sevasindhu.karnataka.gov.in
ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ http://www.kssd.karnataka.gov.in
ಅಥವಾ ಸಹಾಯವಾಣಿ ಸಂಖ್ಯೆ: 080-22374832, 8050770004, 8050770005 ಅಥವಾ 0820-2574882 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!