Wednesday, September 9, 2026
Wednesday, September 9, 2026

ಗರ್ಭಿಣಿಯರ ತಪಾಸಣೆಗೆ ತಾಯಿ ಕಾರ್ಡ್ ಕಡ್ಡಾಯ

ಗರ್ಭಿಣಿಯರ ತಪಾಸಣೆಗೆ ತಾಯಿ ಕಾರ್ಡ್ ಕಡ್ಡಾಯ

Date:

ಉಡುಪಿ, ಆ.9: ಜಿಲ್ಲೆಯ ಎಲ್ಲಾ ಗರ್ಭಿಣಿಯರು ಸರಕಾರಿ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಪಟ್ಟು ತಾಯಿ ಕಾರ್ಡ್ ಪಡೆದು ಆರ್.ಸಿ.ಹೆಚ್ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬೇಕು. ತಪಾಸಣೆ/ಸ್ಕ್ಯಾನಿಂಗ್‌ಗೆ ಒಳಪಡಲು ಸರಕಾರಿ ಅಥವಾ ಖಾಸಗಿ ಆಸ್ಪತ್ರೆಗೆ ಹೋಗುವಾಗ ತಾಯಿ ಕಾರ್ಡ್ ತೆಗೆದುಕೊಂಡು ಹೋಗಬೇಕು. ಆರೋಗ್ಯ ಸಂಸ್ಥೆಗಳು ತಪಾಸಣೆಗೆ ಒಳಪಟ್ಟ ವಿವರಗಳನ್ನು ತಾಯಿ ಕಾರ್ಡ್ನಲ್ಲಿ ನಮೂದಿಸಬೇಕು. ಗರ್ಭಿಣಿಯರಿಗೆ ಎಂ.ಟಿ.ಪಿ (ಎಂ.ಎಂ.ಎ ಡ್ರಗ್ಸ್ನ್ನು) ನೀಡುವ ಖಾಸಗಿ ಆಸ್ಪತ್ರೆ, ಕ್ಲಿನಿಕ್, ನರ್ಸಿಂಗ್ ಹೋಮ್‌ನವರು ಇ-ಕಲ್ಯಾಣಿ ಸಾಫ್ಟ್ವೇರ್‌ನಲ್ಲಿ ಕಡ್ಡಾಯವಾಗಿ ಎಂ.ಟಿ.ಪಿ ಕಾಯ್ದೆ ಹಾಗೂ ಪಿ.ಸಿ.ಪಿ.ಎನ್.ಡಿ.ಟಿ ಕಾನೂನಿನಡಿಯಲ್ಲಿ ನೋಂದಾಯಿಸಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟ; ವಿಮಾನ ಪ್ರಯಾಣ ಅಸ್ತವ್ಯಸ್ತ

ಯು.ಬಿ.ಎನ್.ಡಿ., ಸೆ.8: ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟದಿಂದಾಗಿ ಎಂಟು ವಿಮಾನ ನಿಲ್ದಾಣಗಳಲ್ಲಿ ಕಾರ್ಯಾಚರಣೆಯನ್ನು...

ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ: ಸಾಲ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಉಡುಪಿ, ಸೆ.8: ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ...
error: Content is protected !!